Nithya Bhavishya: ಈ ರಾಶಿಯವರು ಅಪರಿಚಿತ ವ್ಯಕ್ತಿಯಿಂದ ಹೆದರಿ ಸಂಪತ್ತನ್ನು ಕಳೆದುಕೊಳ್ಳಲಿದ್ದೀರಿ
ಸೆ.18ರ ಬುಧವಾರವಾದ ಇಂದು ರಾಶಿ ಭವಿಷ್ಯ ಹೇಗಿದೆ? ಯಾವ ರಾಶಿಯವರಿಗೆ ಏನು ಫಲ? ಗ್ರಹಗಳ ಸಂಚಾರದಿಂದ ಆಗುವ ಪರಿಣಾಮಗಳೇನು? ಎಂಬುವುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಈ ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ.
12 ದ್ವಾದಶ ಜ್ಯೋತಿಷ್ಯ ರಾಶಿಗಳು ಮನುಷ್ಯನ ದೈನಂದಿನ ಜೀವನದ ಮೇಲೆ ಪ್ರಭಾವ ಬೀರುತ್ತವೆ. ಗ್ರಹಗಳು ತಮ್ಮ ಸ್ಥಾನವನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅವಶ್ಯಕವಾಗಿದೆ. ಇಂದಿನ (ಸೆಪ್ಟೆಂಬರ್ 18) ರಾಶಿ ಭವಿಷ್ಯ (Horoscope) ಹೇಗಿದೆ?, ಈ ದಿನದ ಗ್ರಹಗಳ ಚಲನವಲನ ಹೇಗಿದೆ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ. ವಿಡಿಯೋ ನೋಡಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಉತ್ತರಾಫಲ್ಗುಣೀ, ಮಾಸ: ಭಾದ್ರಪದ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ಪೂರ್ಣಿಮಾ, ನಿತ್ಯನಕ್ಷತ್ರ: ಪೂರ್ವಾಭಾದ್ರ, ಯೋಗ: ಗಂಡ, ಕರಣ: ಭವ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06:30 ಗಂಟೆ, ರಾಹು ಕಾಲ ಮಧ್ಯಾಹ್ನ 12:27 ರಿಂದ 01:58, ಯಮಘಂಡ ಕಾಲ ಬೆಳಿಗ್ಗೆ 07:54 ರಿಂದ 09:25ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 10:56 ರಿಂದ ಮಧ್ಯಾಹ್ನ 12:27ರ ವರೆಗೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ವಿಶ್ವದ ಮೊದಲ 'ಟಿಲ್ಟೆಡ್ ಎಲ್ಇಡಿ ತಾರಾಲಯ' ಉದ್ಘಾಟಿಸಿದ ಪ್ರಧಾನಿ
ವಿಶ್ವದ ಮೊದಲ ಟಿಲ್ಟೆಡ್ ಎಲ್ಇಡಿ ತಾರಾಲಯ 'ಕಾಸ್ಮೋಸ್' ಉದ್ಘಾಟಿಸಿದ ಮೋದಿ
ಪ್ರಧಾನಿ ಮೋದಿ ಎದುರು ಸಾಲು ಸಾಲು ಬೇಡಿಕೆಯಿಟ್ಟ ಸಿಎಂ ಡಿ.ಕೆ. ಶಿವಕುಮಾರ್
ಹೆಚ್ಡಿ ದೇವೇಗೌಡರ ಕಂಚಿನ ಪ್ರತಿಮೆ ಅನಾವರಣಗೊಳಿಸಿದ ಹೆಚ್ಡಿ ಕುಮಾರಸ್ವಾಮಿ
