Nithya Bhavishya: ಈ ರಾಶಿಯವರು ಅಪರಿಚಿತ ವ್ಯಕ್ತಿಯಿಂದ ಹೆದರಿ ಸಂಪತ್ತನ್ನು ಕಳೆದುಕೊಳ್ಳಲಿದ್ದೀರಿ

Updated on: Sep 18, 2024 | 6:42 AM

ಸೆ.18ರ ಬುಧವಾರವಾದ ಇಂದು ರಾಶಿ ಭವಿಷ್ಯ ಹೇಗಿದೆ? ಯಾವ ರಾಶಿಯವರಿಗೆ ಏನು ಫಲ? ಗ್ರಹಗಳ ಸಂಚಾರದಿಂದ ಆಗುವ ಪರಿಣಾಮಗಳೇನು? ಎಂಬುವುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಈ ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ.

12 ದ್ವಾದಶ ಜ್ಯೋತಿಷ್ಯ ರಾಶಿಗಳು ಮನುಷ್ಯನ ದೈನಂದಿನ ಜೀವನದ ಮೇಲೆ ಪ್ರಭಾವ ಬೀರುತ್ತವೆ. ಗ್ರಹಗಳು ತಮ್ಮ ಸ್ಥಾನವನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅವಶ್ಯಕವಾಗಿದೆ. ಇಂದಿನ (ಸೆಪ್ಟೆಂಬರ್​ 18) ರಾಶಿ ಭವಿಷ್ಯ (Horoscope) ಹೇಗಿದೆ?, ಈ ದಿನದ ಗ್ರಹಗಳ ಚಲನವಲನ ಹೇಗಿದೆ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ. ವಿಡಿಯೋ ನೋಡಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಉತ್ತರಾಫಲ್ಗುಣೀ, ಮಾಸ: ಭಾದ್ರಪದ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ಪೂರ್ಣಿಮಾ, ನಿತ್ಯನಕ್ಷತ್ರ: ಪೂರ್ವಾಭಾದ್ರ, ಯೋಗ: ಗಂಡ, ಕರಣ: ಭವ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06:30 ಗಂಟೆ, ರಾಹು ಕಾಲ ಮಧ್ಯಾಹ್ನ 12:27 ರಿಂದ 01:58, ಯಮಘಂಡ ಕಾಲ ಬೆಳಿಗ್ಗೆ 07:54 ರಿಂದ 09:25ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 10:56 ರಿಂದ ಮಧ್ಯಾಹ್ನ 12:27ರ ವರೆಗೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More