Nithya Bhavishya: ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ

ಸೆ.19ರ ಗುರುವಾರವಾದ ಇಂದು ರಾಶಿ ಭವಿಷ್ಯ ಹೇಗಿದೆ? ಯಾವ ರಾಶಿಯವರಿಗೆ ಏನು ಫಲ? ಗ್ರಹಗಳ ಸಂಚಾರದಿಂದ ಆಗುವ ಪರಿಣಾಮಗಳೇನು? ಎಂಬುವುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಈ ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ.

Nithya Bhavishya: ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
|

Updated on: Sep 19, 2024 | 6:47 AM

12 ದ್ವಾದಶ ಜ್ಯೋತಿಷ್ಯ ರಾಶಿಗಳು ಮನುಷ್ಯನ ದೈನಂದಿನ ಜೀವನದ ಮೇಲೆ ಪ್ರಭಾವ ಬೀರುತ್ತವೆ. ಗ್ರಹಗಳು ತಮ್ಮ ಸ್ಥಾನವನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅವಶ್ಯಕವಾಗಿದೆ. ಇಂದಿನ (ಸೆಪ್ಟೆಂಬರ್​ 19) ರಾಶಿ ಭವಿಷ್ಯ (Horoscope) ಹೇಗಿದೆ?, ಈ ದಿನದ ಗ್ರಹಗಳ ಚಲನವಲನ ಹೇಗಿದೆ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ. ವಿಡಿಯೋ ನೋಡಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಉತ್ತರಾಫಲ್ಗುಣೀ, ಮಾಸ: ಭಾದ್ರಪದ, ಪಕ್ಷ: ಶುಕ್ಲ, ವಾರ: ಗುರು, ತಿಥಿ: ಪ್ರತಿಪತ್ / ದ್ವಿತೀಯಾ, ನಿತ್ಯನಕ್ಷತ್ರ: ಉತ್ತರಾಭಾದ್ರ / ರೇವತೀ, ಯೋಗ: ವೃದ್ಧಿ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06:39 ಗಂಟೆ, ರಾಹು ಕಾಲ ಮಧ್ಯಾಹ್ನ 01:57 ರಿಂದ 03:28, ಯಮಘಂಡ ಕಾಲ ಬೆಳಿಗ್ಗೆ 06:23 ರಿಂದ 07:54ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 09:24 ರಿಂದ ಮಧ್ಯಾಹ್ನ 10:55ರ ವರೆಗೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us