Nithya Bhavishya: ಭಾದ್ರಪದ ಮಾಸದ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ

ಭಾದ್ರಪದ ಮಾಸದ ಮೂರನೇ ಶುಕ್ರವಾರ ಸೆ.20ರ ಶುಕ್ರವಾರ ಇಂದು ರಾಶಿ ಭವಿಷ್ಯ ಹೇಗಿದೆ? ಯಾವ ರಾಶಿಯವರಿಗೆ ಏನು ಫಲ? ಗ್ರಹಗಳ ಸಂಚಾರದಿಂದ ಆಗುವ ಪರಿಣಾಮಗಳೇನು? ಎಂಬುವುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಈ ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ.

Nithya Bhavishya: ಭಾದ್ರಪದ ಮಾಸದ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
|

Updated on: Sep 20, 2024 | 6:50 AM

ದ್ವಾದಶ ಜ್ಯೋತಿಷ್ಯ ರಾಶಿಗಳು ಮನುಷ್ಯನ ದೈನಂದಿನ ಜೀವನದ ಮೇಲೆ ಪ್ರಭಾವ ಬೀರುತ್ತವೆ. ಗ್ರಹಗಳು ತಮ್ಮ ಸ್ಥಾನವನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅವಶ್ಯಕವಾಗಿದೆ. ಭಾದ್ರಪದ ಮಾಸದ ಮೂರನೇ ಶುಕ್ರವಾರ ಇಂದು (ಸೆಪ್ಟೆಂಬರ್​ 20) ರಾಶಿ ಭವಿಷ್ಯ (Horoscope) ಹೇಗಿದೆ?, ಈ ದಿನದ ಗ್ರಹಗಳ ಚಲನವಲನ ಹೇಗಿದೆ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ. ವಿಡಿಯೋ ನೋಡಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಉತ್ತರಾಫಲ್ಗುಣೀ, ಮಾಸ: ಭಾದ್ರಪದ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ತೃತೀಯಾ, ನಿತ್ಯ ನಕ್ಷತ್ರ: ರೇವತೀ, ಯೋಗ: ಧ್ರುವ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 29 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 10:55 ರಿಂದ 12:26, ಯಮಘಂಡ ಕಾಲ ಮಧ್ಯಾಹ್ನ 03:27 ರಿಂದ 04:58ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 07:53 ರಿಂದ ಮಧ್ಯಾಹ್ನ 09:24ರ ವರೆಗೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us