Nithya Bhavishya: ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ

ಸೆ.21 ಭಾದ್ರಪದ ಮಾಸದ ಮೂರನೇ ಶನಿವಾರವಾದ ಇಂದು ಶನಿಯು ತನ್ನದೇ ಆದ ಮೂಲ ತ್ರಿಕೋನ ರಾಶಿಯಲ್ಲಿರುವುದರಿಂದ ಶಶ ರಾಜಯೋಗ ಉಂಟಾಗುತ್ತಿದೆ. ಇಂದು ರಾಶಿ ಭವಿಷ್ಯ ಹೇಗಿದೆ? ಯಾವ ರಾಶಿಯವರಿಗೆ ಏನು ಫಲ? ಗ್ರಹಗಳ ಸಂಚಾರದಿಂದ ಆಗುವ ಪರಿಣಾಮಗಳೇನು? ಎಂಬುವುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಈ ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ.

Nithya Bhavishya: ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
|

Updated on: Sep 21, 2024 | 6:55 AM

ಮನುಷ್ಯನ ಹುಟ್ಟಿದ ದಿನ, ಸಮಯ, ದಿನಾಂಕದಿಂದ ಭವಿಷ್ಯವನ್ನು ತೆರೆದಿಡುವ 12 ಜ್ಯೋತಿಷ್ಯ ರಾಶಿಗಳು ಮನುಷ್ಯನ ದೈನಂದಿನ ಜೀವನದ ಮೇಲೆ ಪ್ರಭಾವ ಬೀರುತ್ತವೆ. ಗ್ರಹಗಳು ತಮ್ಮ ಸ್ಥಾನವನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅವಶ್ಯಕವಾಗಿದೆ. ಭಾದ್ರಪದ ಮಾಸದ ಮೂರನೇ ಶನಿವಾರ ಇಂದು (ಸೆಪ್ಟೆಂಬರ್​ 21) ರಾಶಿ ಭವಿಷ್ಯ (Horoscope) ಹೇಗಿದೆ?, ಈ ದಿನದ ಗ್ರಹಗಳ ಚಲನವಲನ ಹೇಗಿದೆ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ. ವಿಡಿಯೋ ನೋಡಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಉತ್ತರಾಫಲ್ಗುಣೀ, ಮಾಸ: ಭಾದ್ರಪದ, ಪಕ್ಷ: ಕೃಷ್ಣ, ವಾರ: ಶನಿ, ತಿಥಿ: ಚತುರ್ಥೀ, ನಿತ್ಯ ನಕ್ಷತ್ರ: ಭರಣೀ, ಯೋಗ: ವ್ಯಾಘಾತ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 28 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ09:24 ರಿಂದ 10:55, ಯಮಘಂಡ ಕಾಲ ಮಧ್ಯಾಹ್ನ 01:56 ರಿಂದ 03:27ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 06:23 ರಿಂದ 07:53ರ ವರೆಗೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​