Nithya Bhavishya: ಭಾದ್ರಪದ ಮಾಸದ ನಾಲ್ಕನೇ ಸೋಮವಾರದ ದಿನ ಭವಿಷ್ಯ ತಿಳಿಯಿರಿ
ಭಾದ್ರಪದ ಮಾಸದ ನಾಲ್ಕನೇ ಸೋಮವಾರ ಸೆಪ್ಟೆಂಬರ್ 23ರ ಭವಿಷ್ಯ ಹೇಗಿದೆ? ಯಾವ ರಾಶಿಯವರಿಗೆ ಏನು ಫಲ? ಗ್ರಹಗಳ ಸಂಚಾರದಿಂದ ಆಗುವ ಪರಿಣಾಮಗಳೇನು? ಎಂಬುವುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಈ ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ.
ಮನುಷ್ಯನ ಹುಟ್ಟಿದ ದಿನ, ಸಮಯ, ದಿನಾಂಕದಿಂದ ಭವಿಷ್ಯವನ್ನು ತೆರೆದಿಡುವ 12 ಜ್ಯೋತಿಷ್ಯ ರಾಶಿಗಳು ಮನುಷ್ಯನ ದೈನಂದಿನ ಜೀವನದ ಮೇಲೆ ಪ್ರಭಾವ ಬೀರುತ್ತವೆ. ಗ್ರಹಗಳು ತಮ್ಮ ಸ್ಥಾನವನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅವಶ್ಯಕವಾಗಿದೆ. ಭಾದ್ರಪದ ಮಾಸದ ಮೂರನೇ ಸೋಮವಾರ ಇಂದು (ಸೆಪ್ಟೆಂಬರ್ 23) ರಾಶಿ ಭವಿಷ್ಯ (Horoscope) ಹೇಗಿದೆ?, ಈ ದಿನದ ಗ್ರಹಗಳ ಚಲನವಲನ ಹೇಗಿದೆ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ. ವಿಡಿಯೋ ನೋಡಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಉತ್ತರಾಫಲ್ಗುಣೀ, ಮಾಸ: ಭಾದ್ರಪದ, ಪಕ್ಷ: ಕೃಷ್ಣ, ವಾರ: ಸೋಮ, ತಿಥಿ: ಷಷ್ಠೀ, ನಿತ್ಯ ನಕ್ಷತ್ರ: ರೋಹಿಣೀ, ಯೋಗ: ಸಿದ್ಧಿ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 26 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 07:53 ರಿಂದ 09:24, ಯಮಘಂಡ ಕಾಲ ಬೆಳಿಗ್ಗೆ 10:54ರಿಂದ 12:25ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 01:55 ರಿಂದ 03:26ರ ವರೆಗೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Sep 23, 2024 06:26 AM
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
