Nithya Bhavishya: ಈ ರಾಶಿಯ ಮಹಿಳೆಯರು ಇಂದು ಉದ್ಯಮದಲ್ಲಿ ಪ್ರಗತಿ ಕಾಣುವರು

ಭಾದ್ರಪದ ಮಾಸದ ನಾಲ್ಕನೇ ಬುಧವಾರ ಸೆಪ್ಟೆಂಬರ್​ 25ರ ಭವಿಷ್ಯ ಹೇಗಿದೆ? ಯಾವ ರಾಶಿಯವರಿಗೆ ಏನು ಫಲ? ಗ್ರಹಗಳ ಸಂಚಾರದಿಂದ ಆಗುವ ಪರಿಣಾಮಗಳೇನು? ಎಂಬುವುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಈ ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ.

Nithya Bhavishya: ಈ ರಾಶಿಯ ಮಹಿಳೆಯರು ಇಂದು ಉದ್ಯಮದಲ್ಲಿ ಪ್ರಗತಿ ಕಾಣುವರು
|

Updated on: Sep 25, 2024 | 6:43 AM

ಮನುಷ್ಯನ ಹುಟ್ಟಿದ ದಿನ, ಸಮಯ, ದಿನಾಂಕದಿಂದ ಭವಿಷ್ಯವನ್ನು ತೆರೆದಿಡುವ 12 ಜ್ಯೋತಿಷ್ಯ ರಾಶಿಗಳು ಮನುಷ್ಯನ ದೈನಂದಿನ ಜೀವನದ ಮೇಲೆ ಪ್ರಭಾವ ಬೀರುತ್ತವೆ. ಗ್ರಹಗಳು ತಮ್ಮ ಸ್ಥಾನವನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅವಶ್ಯಕವಾಗಿದೆ. ಭಾದ್ರಪದ ಮಾಸದ ಮೂರನೇ ಸೋಮವಾರ ಇಂದು (ಸೆಪ್ಟೆಂಬರ್​ 25) ರಾಶಿ ಭವಿಷ್ಯ (Horoscope) ಹೇಗಿದೆ?, ಈ ದಿನದ ಗ್ರಹಗಳ ಚಲನವಲನ ಹೇಗಿದೆ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ. ವಿಡಿಯೋ ನೋಡಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಉತ್ತರಾಫಲ್ಗುಣೀ, ಮಾಸ: ಭಾದ್ರಪದ, ಪಕ್ಷ: ಕೃಷ್ಣ, ವಾರ: ಬುಧ, ತಿಥಿ: ಅಷ್ಟಮೀ, ನಿತ್ಯ ನಕ್ಷತ್ರ: ಆರ್ದ್ರಾ, ಯೋಗ: ವರಿಯಾನ್, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 25 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:24 ರಿಂದ ಸಂಜೆ 01:54, ಯಮಘಂಡ ಕಾಲ ಬೆಳಿಗ್ಗೆ 07:53ರಿಂದ 09:24ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 10:54 ರಿಂದ 10:54 ರ ವರೆಗೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ರಸ್ತೆಯಲ್ಲಿ ಬಿದ್ದ ಮೀನುಗಳನ್ನು ಕವರ್​ನಲ್ಲಿ ತುಂಬಿಕೊಳ್ಳಲು ಮುಗಿಬಿದ್ದ ಜನ
ರಸ್ತೆಯಲ್ಲಿ ಬಿದ್ದ ಮೀನುಗಳನ್ನು ಕವರ್​ನಲ್ಲಿ ತುಂಬಿಕೊಳ್ಳಲು ಮುಗಿಬಿದ್ದ ಜನ
‘ಪಾಠ ಕಲಿಯಿರಿ’: ಪ್ರಕಾಶ್ ರೈ ವಿರುದ್ಧ ಪವನ್ ಕಲ್ಯಾಣ್ ತೀವ್ರ ಆಕ್ರೋಶ
‘ಪಾಠ ಕಲಿಯಿರಿ’: ಪ್ರಕಾಶ್ ರೈ ವಿರುದ್ಧ ಪವನ್ ಕಲ್ಯಾಣ್ ತೀವ್ರ ಆಕ್ರೋಶ
ಮುಂಬೈನಲ್ಲಿ ಆರ್ಭಟಿಸಿದ ಮಿಂಚು ಸಹಿತ ಭಾರೀ ಮಳೆ; ಭಯಾನಕ ದೃಶ್ಯ ಸೆರೆ
ಮುಂಬೈನಲ್ಲಿ ಆರ್ಭಟಿಸಿದ ಮಿಂಚು ಸಹಿತ ಭಾರೀ ಮಳೆ; ಭಯಾನಕ ದೃಶ್ಯ ಸೆರೆ
‘ದರ್ಶನ್ ಮಾತ್ರವಲ್ಲ, ಬೇರೆ ಖೈದಿಗಳಿಗೂ ಮೂಲಸೌಕರ್ಯ ನೀಡಬೇಕು’: ಲಾಯರ್​ ಗರಂ
‘ದರ್ಶನ್ ಮಾತ್ರವಲ್ಲ, ಬೇರೆ ಖೈದಿಗಳಿಗೂ ಮೂಲಸೌಕರ್ಯ ನೀಡಬೇಕು’: ಲಾಯರ್​ ಗರಂ
ಸಿಎಂ ಪ್ರಾಸಿಕ್ಯೂಷನ್​ಗೆ ಹೈಕೋರ್ಟ್ ಅನುಮತಿ: ಹೆಚ್​ಡಿಕೆ ಅಚ್ಚರಿಯ ಹೇಳಿಕೆ
ಸಿಎಂ ಪ್ರಾಸಿಕ್ಯೂಷನ್​ಗೆ ಹೈಕೋರ್ಟ್ ಅನುಮತಿ: ಹೆಚ್​ಡಿಕೆ ಅಚ್ಚರಿಯ ಹೇಳಿಕೆ
ಅಮೆರಿಕ ಪ್ರವಾಸ ಫಲಪ್ರದವಾಗಿದೆ; ಯುಎಸ್​ ಭೇಟಿಯ ನೆನಪುಗಳ ಹಂಚಿಕೊಂಡ ಮೋದಿ
ಅಮೆರಿಕ ಪ್ರವಾಸ ಫಲಪ್ರದವಾಗಿದೆ; ಯುಎಸ್​ ಭೇಟಿಯ ನೆನಪುಗಳ ಹಂಚಿಕೊಂಡ ಮೋದಿ
ಮಹಿಳಾ ಟಿ20 ವಿಶ್ವಕಪ್ 2024ರ ಆ್ಯಂಥಮ್ ಸಾಂಗ್ ಬಿಡುಗಡೆ
ಮಹಿಳಾ ಟಿ20 ವಿಶ್ವಕಪ್ 2024ರ ಆ್ಯಂಥಮ್ ಸಾಂಗ್ ಬಿಡುಗಡೆ
ಮುಡಾ ಪ್ರಾಸಿಕ್ಯೂಷನ್ ಕೇಸ್​: ಸಿದ್ದರಾಮಯ್ಯಗೆ ರಿಲೀಫ್​ ಸಿಗಲ್ಲ ಎಂದ ವಕೀಲರು
ಮುಡಾ ಪ್ರಾಸಿಕ್ಯೂಷನ್ ಕೇಸ್​: ಸಿದ್ದರಾಮಯ್ಯಗೆ ರಿಲೀಫ್​ ಸಿಗಲ್ಲ ಎಂದ ವಕೀಲರು
CM ಅರ್ಜಿ ಹೈಕೋರ್ಟ್‌ ವಜಾ; ಸತ್ಯಕ್ಕೆ ಜಯ ಸಿಕ್ಕಿದೆ ಎಂದ ದೂರುದಾರ
CM ಅರ್ಜಿ ಹೈಕೋರ್ಟ್‌ ವಜಾ; ಸತ್ಯಕ್ಕೆ ಜಯ ಸಿಕ್ಕಿದೆ ಎಂದ ದೂರುದಾರ
ಮುಡಾ ತೀರ್ಪು: ಸಿಎಂ ಮನೆ ಸೇರಿದಂತೆ ರಾಜ್ಯಾದ್ಯಂತ ಬಿಗಿ ಭದ್ರತೆ ಲೈವ್​
ಮುಡಾ ತೀರ್ಪು: ಸಿಎಂ ಮನೆ ಸೇರಿದಂತೆ ರಾಜ್ಯಾದ್ಯಂತ ಬಿಗಿ ಭದ್ರತೆ ಲೈವ್​