Nithya Bhavishya: ಈ ರಾಶಿಯವರು ವಾಹನ ಚಾಲಾಯಿಸುವಾಗ ನಕಾರಾತ್ಮಕ ಯೋಚನೆ ಬರಲಿದೆ

ಭಾದ್ರಪದ ಮಾಸದ ನಾಲ್ಕನೇ ಗುರುವಾರ ಸೆಪ್ಟೆಂಬರ್​ 26ರ ಭವಿಷ್ಯ ಹೇಗಿದೆ? ಯಾವ ರಾಶಿಯವರಿಗೆ ಏನು ಫಲ? ಗ್ರಹಗಳ ಸಂಚಾರದಿಂದ ಆಗುವ ಪರಿಣಾಮಗಳೇನು? ಎಂಬುವುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಈ ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ.

Nithya Bhavishya: ಈ ರಾಶಿಯವರು ವಾಹನ ಚಾಲಾಯಿಸುವಾಗ ನಕಾರಾತ್ಮಕ ಯೋಚನೆ ಬರಲಿದೆ
|

Updated on: Sep 26, 2024 | 6:33 AM

ಮನುಷ್ಯನ ಹುಟ್ಟಿದ ದಿನ, ಸಮಯ, ದಿನಾಂಕದಿಂದ ಭವಿಷ್ಯವನ್ನು ತೆರೆದಿಡುವ 12 ಜ್ಯೋತಿಷ್ಯ ರಾಶಿಗಳು ಮನುಷ್ಯನ ದೈನಂದಿನ ಜೀವನದ ಮೇಲೆ ಪ್ರಭಾವ ಬೀರುತ್ತವೆ. ಗ್ರಹಗಳು ತಮ್ಮ ಸ್ಥಾನವನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅವಶ್ಯಕವಾಗಿದೆ. ಭಾದ್ರಪದ ಮಾಸದ ಮೂರನೇ ಗುರುವಾರ ಇಂದು (ಸೆಪ್ಟೆಂಬರ್​ 26) ರಾಶಿ ಭವಿಷ್ಯ (Horoscope) ಹೇಗಿದೆ?, ಈ ದಿನದ ಗ್ರಹಗಳ ಚಲನವಲನ ಹೇಗಿದೆ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ. ವಿಡಿಯೋ ನೋಡಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಉತ್ತರಾಫಲ್ಗುಣೀ, ಮಾಸ: ಭಾದ್ರಪದ, ಪಕ್ಷ: ಕೃಷ್ಣ, ವಾರ: ಗುರು, ತಿಥಿ: ನವಮೀ, ನಿತ್ಯನಕ್ಷತ್ರ: ಪುನರ್ವಸು, ಯೋಗ: ಪರಿಘ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 23 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 24 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 01:54 ರಿಂದ ಸಂಜೆ 03:24, ಯಮಘಂಡ ಕಾಲ ಬೆಳಿಗ್ಗೆ 06:23ರಿಂದ 07:53ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 09:23 ರಿಂದ 10:54 ರ ವರೆಗೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ
ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ
ಸಿದ್ದರಾಮಯ್ಯಗೆ ಮುಡಾ ಸಂಕಷ್ಟ: ಈ ಹಿಂದೆ ಕೋಡಿಶ್ರೀ ನುಡಿದಿದ್ದ ಭವಿಷ್ಯ ನಿಜ
ಸಿದ್ದರಾಮಯ್ಯಗೆ ಮುಡಾ ಸಂಕಷ್ಟ: ಈ ಹಿಂದೆ ಕೋಡಿಶ್ರೀ ನುಡಿದಿದ್ದ ಭವಿಷ್ಯ ನಿಜ
ಕಂಠಪೂರ್ತಿ ಕುಡಿದು ಅಪ್ಪನ ತಲೆಗೆ ಇಟ್ಟಿಗೆಯಿಂದ ಹೊಡೆದು ಕೊಂದ ಮಗ
ಕಂಠಪೂರ್ತಿ ಕುಡಿದು ಅಪ್ಪನ ತಲೆಗೆ ಇಟ್ಟಿಗೆಯಿಂದ ಹೊಡೆದು ಕೊಂದ ಮಗ
ಬೆಂಗಳೂರಿನ ‘ಏರಿಯಾನ್ ಟೆಕ್ನಾಲಜಿ ಕಂಪನಿ’ಯಲ್ಲಿ ಅಗ್ನಿ ಅವಘಡ;ತಪ್ಪಿದ ಅನಾಹುತ
ಬೆಂಗಳೂರಿನ ‘ಏರಿಯಾನ್ ಟೆಕ್ನಾಲಜಿ ಕಂಪನಿ’ಯಲ್ಲಿ ಅಗ್ನಿ ಅವಘಡ;ತಪ್ಪಿದ ಅನಾಹುತ
ಅಮ್ಮ-ಮಗು ಮೇಲೆ ಬೀದಿ ನಾಯಿಗಳ ದಾಳಿ; ಶಾಕಿಂಗ್ ವಿಡಿಯೋ ವೈರಲ್
ಅಮ್ಮ-ಮಗು ಮೇಲೆ ಬೀದಿ ನಾಯಿಗಳ ದಾಳಿ; ಶಾಕಿಂಗ್ ವಿಡಿಯೋ ವೈರಲ್
ನ್ಯಾಯಾಂಗ ನಿಂದನೆ ತೂಗುಗತ್ತಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಜಮೀರ್
ನ್ಯಾಯಾಂಗ ನಿಂದನೆ ತೂಗುಗತ್ತಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಜಮೀರ್
ಮುನಿರತ್ನರಿಂದ ಅತ್ಯಾಚಾರ ಆರೋಪ;ವಿಕಾಸಸೌಧದಲ್ಲಿ ‘ಕೈ’ ಮುಖಂಡರಿಂದ ಶುದ್ಧೀಕರಣ
ಮುನಿರತ್ನರಿಂದ ಅತ್ಯಾಚಾರ ಆರೋಪ;ವಿಕಾಸಸೌಧದಲ್ಲಿ ‘ಕೈ’ ಮುಖಂಡರಿಂದ ಶುದ್ಧೀಕರಣ
ಮುಡಾ ಕೇಸ್: ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದ ಸಚಿವ ಜಮೀರ್​ಗೆ ಸಂಕಷ್ಟ!
ಮುಡಾ ಕೇಸ್: ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದ ಸಚಿವ ಜಮೀರ್​ಗೆ ಸಂಕಷ್ಟ!
ಫ್ಲಿಪ್​ಕಾರ್ಟ್​​​ನಲ್ಲಿ ಬುಕ್ ಮಾಡಿದ್ರೆ ಮನೆಗೇ ಬರುತ್ತೆ ಬೈಕ್, ಸ್ಕೂಟರ್!
ಫ್ಲಿಪ್​ಕಾರ್ಟ್​​​ನಲ್ಲಿ ಬುಕ್ ಮಾಡಿದ್ರೆ ಮನೆಗೇ ಬರುತ್ತೆ ಬೈಕ್, ಸ್ಕೂಟರ್!
ದರ್ಶನ್ ಭೇಟಿ ಮಾಡಿದ ‘ಡೆವಿಲ್’ ನಿರ್ದೇಶಕ; ಬ್ಯಾಗ್​ ತುಂಬ ತಂದಿದ್ದೇನು?
ದರ್ಶನ್ ಭೇಟಿ ಮಾಡಿದ ‘ಡೆವಿಲ್’ ನಿರ್ದೇಶಕ; ಬ್ಯಾಗ್​ ತುಂಬ ತಂದಿದ್ದೇನು?