Nithya Bhavishya: ಶುಕ್ರವಾರದ ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ

ಶುಕ್ರವಾರ ಲಕ್ಷ್ಮೀ ದೇವಿ ಆರಾಧನೆಗೆ ಸೂಕ್ತ ದಿನವಾಗಿದೆ. ಈ ದಿನ ಲಕ್ಷ್ಮೀ ದೇವಿಯನ್ನು ಭಕ್ತಿ ಭಾವದಿಂದ ಪೂಜಿಸಿದರೆ ದೇವಿಯ ಕೃಪೆ ಪಾತ್ರರಾಗುವಿರಿ. ಶುಕ್ರವಾರ ಸೆಪ್ಟೆಂಬರ್​ 27ರ ಭವಿಷ್ಯ ಹೇಗಿದೆ? ಯಾವ ರಾಶಿಯವರಿಗೆ ಏನು ಫಲ? ಗ್ರಹಗಳ ಸಂಚಾರದಿಂದ ಆಗುವ ಪರಿಣಾಮಗಳೇನು? ಎಂಬುವುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಈ ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ.

Nithya Bhavishya: ಶುಕ್ರವಾರದ ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
|

Updated on: Sep 27, 2024 | 7:00 AM

ಮನುಷ್ಯನ ಹುಟ್ಟಿದ ದಿನ, ಸಮಯ, ದಿನಾಂಕದಿಂದ ಭವಿಷ್ಯವನ್ನು ತೆರೆದಿಡುವ 12 ಜ್ಯೋತಿಷ್ಯ ರಾಶಿಗಳು ಮನುಷ್ಯನ ದೈನಂದಿನ ಜೀವನದ ಮೇಲೆ ಪ್ರಭಾವ ಬೀರುತ್ತವೆ. ಗ್ರಹಗಳು ತಮ್ಮ ಸ್ಥಾನವನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅವಶ್ಯಕವಾಗಿದೆ. ಭಾದ್ರಪದ ಮಾಸದ ಮೂರನೇ ಶುಕ್ರವಾರ ಇಂದು (ಸೆಪ್ಟೆಂಬರ್​ 27) ರಾಶಿ ಭವಿಷ್ಯ (Horoscope) ಹೇಗಿದೆ?, ಈ ದಿನದ ಗ್ರಹಗಳ ಚಲನವಲನ ಹೇಗಿದೆ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ. ವಿಡಿಯೋ ನೋಡಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಉತ್ತರಾಫಲ್ಗುಣೀ, ಮಾಸ: ಭಾದ್ರಪದ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ದಶಮೀ, ನಿತ್ಯನಕ್ಷತ್ರ: ಪುಷ್ಯಾ, ಯೋಗ: ಶಿವ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 23 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 23 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 10:53 ರಿಂದ ಮಧ್ಯಾಹ್ನ 12:23, ಯಮಘಂಡ ಕಾಲ ಮಧ್ಯಾಹ್ನ 03:24ರಿಂದ ಸಂಜೆ 04:54ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 07:53 ರಿಂದ 09:23 ರ ವರೆಗೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು