Nithya Bhavishya: ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ

ಸೆ.28ರ ಶನಿವಾರವಾದ ಇಂದು ಶನಿ ದೇವರ ಆರಾಧನೆಗೆ ಸೂಕ್ತ ದಿನವಾಗಿದೆ. ಇಂದು 12 ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ? ಯಾವ ರಾಶಿಯವರಿಗೆ ಏನು ಫಲ? ಗ್ರಹಗಳ ಸಂಚಾರದಿಂದ ಆಗುವ ಪರಿಣಾಮಗಳೇನು? ಎಂಬುವುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಈ ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ.

Nithya Bhavishya: ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
|

Updated on: Sep 28, 2024 | 6:46 AM

ಮನುಷ್ಯನ ಹುಟ್ಟಿದ ದಿನ, ಸಮಯ, ದಿನಾಂಕದಿಂದ ಭವಿಷ್ಯವನ್ನು ತೆರೆದಿಡುವ 12 ಜ್ಯೋತಿಷ್ಯ ರಾಶಿಗಳು ಮನುಷ್ಯನ ದೈನಂದಿನ ಜೀವನದ ಮೇಲೆ ಪ್ರಭಾವ ಬೀರುತ್ತವೆ. ಗ್ರಹಗಳು ತಮ್ಮ ಸ್ಥಾನವನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅವಶ್ಯಕವಾಗಿದೆ. ಭಾದ್ರಪದ ಮಾಸದ ಮೂರನೇ ಶನಿವಾರವಾದ ಇಂದು (ಸೆಪ್ಟೆಂಬರ್​ 28) ರಾಶಿ ಭವಿಷ್ಯ (Horoscope) ಹೇಗಿದೆ?, ಈ ದಿನದ ಗ್ರಹಗಳ ಚಲನವಲನ ಹೇಗಿದೆ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ. ವಿಡಿಯೋ ನೋಡಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಹಸ್ತಾ, ಮಾಸ: ಭಾದ್ರಪದ, ಪಕ್ಷ: ಕೃಷ್ಣ, ವಾರ: ಶನಿ, ತಿಥಿ: ಏಕಾದಶೀ, ನಿತ್ಯನಕ್ಷತ್ರ: ಆಶ್ಲೇಷಾ, ಯೋಗ: ಸಿದ್ಧ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 23 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 23 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 09:23 ರಿಂದ 10:53, ಯಮಘಂಡ ಕಾಲ ಮಧ್ಯಾಹ್ನ 01:53ರಿಂದ ಸಂಜೆ 03:23ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 06:23 ರಿಂದ 07:53 ರ ವರೆಗೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕಾಂಗ್ರೆಸ್​ ಕಾರ್ಯಕರ್ತರಿಂದ ಸಿಎಂ ಆಪ್ತ, ಮುಡಾ ಅಧ್ಯಕ್ಷನಿಗೆ ಘೇರಾವ್​
ಕಾಂಗ್ರೆಸ್​ ಕಾರ್ಯಕರ್ತರಿಂದ ಸಿಎಂ ಆಪ್ತ, ಮುಡಾ ಅಧ್ಯಕ್ಷನಿಗೆ ಘೇರಾವ್​
‘ಬಿಗ್ ಬಾಸ್​ಗೆ ಬರೋಕೆ ಅವಕಾಶ ಕೊಡಿ ಪ್ಲೀಸ್’; ಮನವಿ ಮಾಡಿದ ಹುಚ್ಚ ವೆಂಕಟ್
‘ಬಿಗ್ ಬಾಸ್​ಗೆ ಬರೋಕೆ ಅವಕಾಶ ಕೊಡಿ ಪ್ಲೀಸ್’; ಮನವಿ ಮಾಡಿದ ಹುಚ್ಚ ವೆಂಕಟ್
ಪುನೀತ್ ರಾಜ್​ಕುಮಾರ್​ಗಾಗಿ ದೇವಸ್ಥಾನ ಕಟ್ಟಿದ್ದೇಕೆ? ವಿವರಿಸಿದ ಅಭಿಮಾನಿ
ಪುನೀತ್ ರಾಜ್​ಕುಮಾರ್​ಗಾಗಿ ದೇವಸ್ಥಾನ ಕಟ್ಟಿದ್ದೇಕೆ? ವಿವರಿಸಿದ ಅಭಿಮಾನಿ
ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ
ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ