ಹೈದರಾಬಾದ್ ದೇವಸ್ಥಾನದ ಗೋಡೆಗೆ ಡಿಕ್ಕಿಯಾಗಿ ಟ್ಯಾಂಕರ್ ಪಲ್ಟಿ; ಬೆಚ್ಚಿಬೀಳಿಸುವ ವಿಡಿಯೋ ಇಲ್ಲಿದೆ
ಸಿಸಿಟಿವಿಯಲ್ಲಿ ಸೆರೆಯಾಗಿರುವ ಅಪಘಾತದಲ್ಲಿ ಹೈದರಾಬಾದ್‌ನ ಉಪ್ಪಾಲ್ನ ಎನ್‌ಜಿಆರ್‌ಐ ಬಳಿಯಅಭಯ ಆಂಜನೇಯ ಸ್ವಾಮಿ ದೇವಸ್ಥಾನದ ಕಾಂಪೌಂಡ್ ಗೋಡೆಗೆ ಸೆಪ್ಟಿಕ್ ಟ್ಯಾಂಕರ್ ಡಿಕ್ಕಿ ಹೊಡೆದು ನಂತರ ಪಲ್ಟಿಯಾಗಿರುವ ದೃಶ್ಯ ಕಂಡುಬಂದಿದೆ. ಈ ಘಟನೆಯಲ್ಲಿ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಇಡೀ ಘಟನೆ ಆ ಪ್ರದೇಶದಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳಲ್ಲಿ ದಾಖಲಾಗಿದೆ. ಈ ವಿಡಿಯೋ ವೈರಲ್ ಆಗಿದ್ದು, ರಸ್ತೆ ಸುರಕ್ಷತೆಯ ಬಗ್ಗೆ ಗಂಭೀರವಾದ ಆತಂಕ ಸೃಷ್ಟಿಸಿದೆ.
ಹೈದರಾಬಾದ್, ಸೆಪ್ಟೆಂಬರ್ 16: ಹೈದರಾಬಾದ್‌ನ ಉಪ್ಪಲ್ ಪ್ರದೇಶದ ಎನ್‌ಜಿಆರ್‌ಐ ಬಳಿಯ ದೇವಸ್ಥಾನದ ಕಾಂಪೌಂಡ್ ಗೋಡೆಗೆ ಸೆಪ್ಟಿಕ್ ಟ್ಯಾಂಕರ್ ಡಿಕ್ಕಿ ಹೊಡೆದು, ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಸಿಸಿಟಿವಿಯಲ್ಲಿ ಸೆರೆಯಾಗಿರುವ ಅಪಘಾತದಲ್ಲಿ (Accident) ಹೈದರಾಬಾದ್‌ನ ಉಪ್ಪಾಲ್ನ ಎನ್‌ಜಿಆರ್‌ಐ ಬಳಿಯಅಭಯ ಆಂಜನೇಯ ಸ್ವಾಮಿ ದೇವಸ್ಥಾನದ ಕಾಂಪೌಂಡ್ ಗೋಡೆಗೆ ಸೆಪ್ಟಿಕ್ ಟ್ಯಾಂಕರ್ ಡಿಕ್ಕಿ ಹೊಡೆದು ನಂತರ ಪಲ್ಟಿಯಾಗಿರುವ ದೃಶ್ಯ ಕಂಡುಬಂದಿದೆ. ಈ ಘಟನೆಯಲ್ಲಿ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಇಡೀ ಘಟನೆ ಆ ಪ್ರದೇಶದಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳಲ್ಲಿ ದಾಖಲಾಗಿದೆ. ಈ ವಿಡಿಯೋ ವೈರಲ್ ಆಗಿದ್ದು, ರಸ್ತೆ ಸುರಕ್ಷತೆಯ ಬಗ್ಗೆ ಗಂಭೀರವಾದ ಆತಂಕ ಸೃಷ್ಟಿಸಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

