Bengaluru Accident: ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ, 4 ಕಾರುಗಳು ಜಖಂ
ಬೆಂಗಳೂರು ವಿಮಾನ ನಿಲ್ದಾಣ ರಸ್ತೆ ಫ್ಲೈಓವರ್ ಮೇಲೆ ಸರಣಿ ಅಪಘಾತ ಸಂಭವಿಸಿ 4 ಕಾರುಗಳು ಜಖಂಗೊಂಡಿವೆ. ಕೆಲವು ಮಂದಿ ಪ್ರಯಾಣಿಕರು ಸಣ್ಣಪುಟ್ಟ ಗಾಯಗೊಂಡಿದ್ದಾರೆ. ಘಟನೆಯಿಂದಾಗಿ ಏರ್ಪೋರ್ಟ್ ರಸ್ತೆಯಲ್ಲಿ ಸೋಮವಾರ ತಡರಾತ್ರಿ ಸುಮಾರು ಹೊತ್ತು ಸಂಚಾರ ದಟ್ಟಣೆ ಉಂಟಾಗಿತ್ತು. ಘಟನೆಯ ವಿಡಿಯೋ ಇಲ್ಲಿದೆ ನೋಡಿ.
ಬೆಂಗಳೂರು, ಏಪ್ರಿಲ್ 29: ಹೆಬ್ಬಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ಬೆಂಗಳೂರು ವಿಮಾನ ನಿಲ್ದಾಣ ರಸ್ತೆ ಮೇಲ್ಸೇತುವೆಯಲ್ಲಿ ಸೋಮವಾರ ರಾತ್ರಿ 12 ಗಂಟೆ ಸುಮಾರಿಗೆ ಸರಣಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 4 ಕಾರುಗಳು ಜಖಂಗೊಂಡಿದ್ದು, ಕೆಲವರು ಗಾಯಗೊಂಡಿದ್ದಾರೆ. ಅತಿ ವೇಗವಾಗಿ ಬರುತ್ತಿದ್ದ ವಾಹನಗಳ ನಡುವೆ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕಾರುಗಳು ಜಖಂಗೊಂಡಿರುವ ವಿಡಿಯೋ ಇಲ್ಲಿದೆ ನೋಡಿ.
Follow Us
Latest Videos
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್ ಆಪರೇಷನ್ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ

