ಗುಂಡಿ ತಪ್ಪಿಸಲು ಹೋಗಿ 3 ಕಾರು, ಲಾರಿ ಮಧ್ಯೆ ಸರಣಿ ಅಪಘಾತ: ಟ್ರಾಫಿಕ್ ಜಾಮ್
ನೆಲಮಂಗಲ ತಾಲೂಕಿನ ಕೆಂಗಲ್ ಕೆಪ್ಪೋಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ಅಪಘಾತ ಸಂಭವಿಸಿದೆ. ಮೂರು ಕಾರುಗಳು ಮತ್ತು ಒಂದು ಲಾರಿ ಪರಸ್ಪರ ಡಿಕ್ಕಿ ಹೊಡೆದುಕೊಂಡಿದ್ದು, ಕಾರುಗಳಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ರಸ್ತೆಯ ಗುಂಡಿ ತಪ್ಪಿಸಲು ಹೋಗಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಅಪಘಾತದಿಂದ ಅರ್ಧ ಕಿಲೋಮೀಟರ್ ವರೆಗೆ ಟ್ರಾಫಿಕ್ ಜಾಮ್ ಉಂಟಾಗಿತ್ತು.
ನೆಲಮಂಗಲ, ಮೇ 19: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 48ರಲ್ಲಿ 3 ಕಾರುಗಳು ಮತ್ತು ಒಂದು ಲಾರಿ ನಡುವೆ ಸರಣಿ ಅಪಘಾತ (Serial Accident) ಸಂಭವಿಸಿರುವಂತಹ ಘಟನೆ ನಡೆದಿದೆ. ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯ ಸಂಭವಿಸಿಲ್ಲ. ಅಪಘಾತದಿಂದ ಅರ್ಧ ಕಿಲೋ ಮೀಟರ್ವರೆಗೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ವಿಡಿಯೋ ನೋಡಿ.
ವರದಿ: ಮಂಜುನಾಥ್
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

