Video: ಕೇರಳದಲ್ಲಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ, ಎದೆ ಝೆಲ್ಲೆನಿಸೋ ವಿಡಿಯೋ
ಕೇರಳದ ಮಲಪ್ಪುರಂನಲ್ಲಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಬಲ ಬದಿಯಲ್ಲಿ ಬೈಕ್ನಲ್ಲಿ ಬಂದ ವ್ಯಕ್ತಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ, ಬೈಕ್ ಸವಾರ ಅಲ್ಲೇ ನೆಲಕ್ಕೆ ಬಿದ್ದಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಬಸ್ ಚಾಲಕ ಕೂಡ ಒಮ್ಮೊಮ್ಮೆ ಬಲಗಡೆ ಒಮ್ಮೊಮ್ಮೆ ಎಡಗಡೆಗೆ ಬಸ್ ಚಲಾಯಿಸುತ್ತಿರುವುದು ಕೂಡ ವಿಡಿಯೋದಲ್ಲಿ ನೋಡಬಹುದು.
ಮಲಪ್ಪುರಂ, ಫೆಬ್ರವರಿ 11: ಕೇರಳದ ಮಲಪ್ಪುರಂನಲ್ಲಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಬಲ ಬದಿಯಲ್ಲಿ ಬೈಕ್ನಲ್ಲಿ ಬಂದ ವ್ಯಕ್ತಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ, ಬೈಕ್ ಸವಾರ ಅಲ್ಲೇ ನೆಲಕ್ಕೆ ಬಿದ್ದಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಬಸ್ ಚಾಲಕ ಕೂಡ ಒಮ್ಮೊಮ್ಮೆ ಬಲಗಡೆ ಒಮ್ಮೊಮ್ಮೆ ಎಡಗಡೆಗೆ ಬಸ್ ಚಲಾಯಿಸುತ್ತಿರುವುದು ಕೂಡ ವಿಡಿಯೋದಲ್ಲಿ ನೋಡಬಹುದು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ


