Video: ಕೇರಳದಲ್ಲಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ, ಎದೆ ಝೆಲ್ಲೆನಿಸೋ ವಿಡಿಯೋ

Updated on: Feb 11, 2026 | 12:14 PM

ಕೇರಳದ ಮಲಪ್ಪುರಂನಲ್ಲಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಬಲ ಬದಿಯಲ್ಲಿ ಬೈಕ್​​ನಲ್ಲಿ ಬಂದ ವ್ಯಕ್ತಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ, ಬೈಕ್ ಸವಾರ ಅಲ್ಲೇ ನೆಲಕ್ಕೆ ಬಿದ್ದಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಬಸ್ ಚಾಲಕ ಕೂಡ ಒಮ್ಮೊಮ್ಮೆ ಬಲಗಡೆ ಒಮ್ಮೊಮ್ಮೆ ಎಡಗಡೆಗೆ ಬಸ್ ಚಲಾಯಿಸುತ್ತಿರುವುದು ಕೂಡ ವಿಡಿಯೋದಲ್ಲಿ ನೋಡಬಹುದು.

ಮಲಪ್ಪುರಂ, ಫೆಬ್ರವರಿ 11: ಕೇರಳದ ಮಲಪ್ಪುರಂನಲ್ಲಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಬಲ ಬದಿಯಲ್ಲಿ ಬೈಕ್​​ನಲ್ಲಿ ಬಂದ ವ್ಯಕ್ತಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ, ಬೈಕ್ ಸವಾರ ಅಲ್ಲೇ ನೆಲಕ್ಕೆ ಬಿದ್ದಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಬಸ್ ಚಾಲಕ ಕೂಡ ಒಮ್ಮೊಮ್ಮೆ ಬಲಗಡೆ ಒಮ್ಮೊಮ್ಮೆ ಎಡಗಡೆಗೆ ಬಸ್ ಚಲಾಯಿಸುತ್ತಿರುವುದು ಕೂಡ ವಿಡಿಯೋದಲ್ಲಿ ನೋಡಬಹುದು.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More