ಹುಬ್ಬಳ್ಳಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಪೌರ ಸನ್ಮಾನ ಸಮಾರಂಭದಲ್ಲಿ ಗಣ್ಯರು ಭಾಗಿ
ವೇದಿಕೆಯ ಮೇಲೆ ರಾಷ್ಟ್ರಪತಿಗಳ ಜೊತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು.
ಹುಬ್ಬಳ್ಳಿ: ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು (President Droupadi Murmu) ಅವರಿಗೆ ನಗರದಲ್ಲಿಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ಸತ್ಕರಿಸಲಾಯಿತು. ವೇದಿಕೆಯ ಮೇಲೆ ರಾಷ್ಟ್ರಪತಿಗಳ ಜೊತೆ ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot), ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai), ಸ್ಥಳೀಯರು ಮತ್ತು ಕೇಂದ್ರದಲ್ಲಿ ಸಚಿವರಾಗಿರುವ ಪ್ರಲ್ಹಾದ್ ಜೋಷಿ (Pralhad Joshi), ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು.
Latest Videos