ಮೈಸೂರಿನಲ್ಲಿ ಶಿವರಾಜ್ಕುಮಾರ್ ನೋಡೋಕೆ ಮುಗಿಬಿದ್ದ ಅಭಿಮಾನಿಗಳು
ಶಿವರಾಜ್ಕುಮಾರ್ ಅವರು ಮೈಸೂರಿಗೆ ತೆರಳಿದ್ದಾರೆ. ಈ ವೇಳೆ ಅವರು ಶಕ್ತಿಧಾಮ ಆಶ್ರಮಕ್ಕೆ ಭೇಟಿ ನೀಡಿದ್ದಾರೆ. ಇದರ ಜತೆಗೆ ಮೈಸೂರಿನಲ್ಲಿ ಖಾಸಗಿ ಆಸ್ಪತ್ರೆ ಉದ್ಘಾಟನೆ ಕೂಡ ಮಾಡಿದ್ದಾರೆ.
Follow Us
Latest Videos
