ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಹಲವು ಪ್ರಯಾಣಿಕರ ಸ್ಥಿತಿ ಗಂಭೀರ

Edited By:

Updated on: Apr 03, 2026 | 5:50 PM

ಎರಡು ಬಸ್​​ಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬಸ್​​​ನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕಿನ ಕೊಳಗಿಬೀಸ್ ಬಳಿ ನಡೆದಿದೆ. ಭಟ್ಕಳದಿಂದ ಬಾಗಲಕೋಟೆಗೆ ತೆರಳುತ್ತಿದ್ದ ಕೆಎಸ್ಆರ್​ಟಿಸಿ ಬಸ್ ಹಾಗೂ ಶಿರಸಿಯಿಂದ ಕುಮಟಾ ಕಡೆ ತೆರಳುತ್ತಿದ್ದ ಖಾಸಗಿ ಬಸ್ ನಡುವೆ ಡಿಕ್ಕಿ ಸಂಭವಿಸಿದೆ. ಸರ್ಕಾರಿ ಬಸ್, ಖಾಸಗಿ ಬಸ್​ನ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಇನ್ನು ಎರಡು ಬಸ್​​ನಲ್ಲಿ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಕೂಡಲೇ ಗಾಯಾಳುಗಳನ್ನು ಶಿರಸಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರವಾರ, (ಏಪ್ರಿಲ್ 03): ಎರಡು ಬಸ್​​ಗಳ ನಡುವೆ ಭೀಕರ ಅಪಘಾತ (Two Bus Accident) ಸಂಭವಿಸಿದ್ದು, ಬಸ್​​​ನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆ ಶಿರಸಿ (sirsi) ತಾಲೂಕಿನ ಕೊಳಗಿಬೀಸ್ ಬಳಿ ನಡೆದಿದೆ. ಭಟ್ಕಳದಿಂದ ಬಾಗಲಕೋಟೆಗೆ ತೆರಳುತ್ತಿದ್ದ ಕೆಎಸ್ಆರ್​ಟಿಸಿ ಬಸ್ ಹಾಗೂ ಶಿರಸಿಯಿಂದ ಕುಮಟಾ ಕಡೆ ತೆರಳುತ್ತಿದ್ದ ಖಾಸಗಿ ಬಸ್ ನಡುವೆ ಡಿಕ್ಕಿ ಸಂಭವಿಸಿದೆ. ಸರ್ಕಾರಿ ಬಸ್, ಖಾಸಗಿ ಬಸ್​ನ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಇನ್ನು ಎರಡು ಬಸ್​​ನಲ್ಲಿ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಕೂಡಲೇ ಗಾಯಾಳುಗಳನ್ನು ಶಿರಸಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Loading...
Unable to load recommendations.
Follow Us
ಸೂರಜ್​, ಮಹಾವೀರ್​ ಉತ್ತುರೆ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More