ಗೌರಿ ಖಾನ್​ ಬರ್ತ್​ಡೇ; ಮಗ ಆರ್ಯನ್​ ಇಲ್ಲದೆ ಜನ್ಮದಿನಾಚರಣೆ ಮಾಡಿಕೊಳ್ಳಲ್ಲ ಎಂದ ತಾಯಿ

ಮುಂಬೈನ ಸಮುದ್ರ ತೀರದ ಐಷಾರಾಮಿ ಹಡಗಿನಲ್ಲಿ ಶನಿವಾರ (ಅ.2) ರಾತ್ರಿ ನಡೆಯುತ್ತಿದ್ದ ರೇವ್​ ಪಾರ್ಟಿಯಲ್ಲಿ ಆರ್ಯನ್​ ಕೂಡ ಇದ್ದರು. ಮಾದಕ ವಸ್ತು ನಿಯಂತ್ರಣ ಮಂಡಳಿ (ಎನ್​ಸಿಬಿ) ಆರ್ಯನ್​ ಅವರನ್ನು ವಶಕ್ಕೆ ಪಡೆದಿತ್ತು.

ಶಾರುಖ್​ ಖಾನ್​ ಹೆಂಡತಿ ಗೌರಿ ಖಾನ್​ಗೆ ಇಂದು ಜನ್ಮದಿನ. ಆದರೆ, ಅವರಿಗೆ ಈ ವರ್ಷ ಜನ್ಮದಿನ ಆಚರಿಸಿಕೊಳ್ಳಲು ಆಸಕ್ತಿ ಉಳಿದಿಲ್ಲ. ಮಗ ನ್ಯಾಯಾಂಗ ಬಂಧನದಲ್ಲಿರುವುದರಿಂದ ಗೌರಿ ಬರ್ತ್​​ಡೇ ಆಚರಿಸಿಕೊಳ್ಳುತ್ತಿಲ್ಲ. ಅವರು ಈ ಜನ್ಮದಿನವನ್ನು ದುಖಃದಲ್ಲೇ ಕಳೆಯುವಂತಾಗಿದೆ.

ಮುಂಬೈನ ಸಮುದ್ರ ತೀರದ ಐಷಾರಾಮಿ ಹಡಗಿನಲ್ಲಿ ಶನಿವಾರ (ಅ.2) ರಾತ್ರಿ ನಡೆಯುತ್ತಿದ್ದ ರೇವ್​ ಪಾರ್ಟಿಯಲ್ಲಿ ಆರ್ಯನ್​ ಕೂಡ ಇದ್ದರು. ಮಾದಕ ವಸ್ತು ನಿಯಂತ್ರಣ ಮಂಡಳಿ (ಎನ್​ಸಿಬಿ) ಆರ್ಯನ್​ ಅವರನ್ನು ವಶಕ್ಕೆ ಪಡೆದಿತ್ತು. ಈಗ ಆರ್ಯನ್​ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಜಾಮೀನು ಅರ್ಜಿ ವಿಚಾರಣೆಯಲ್ಲಿದೆ.

ಇದನ್ನೂ ಓದಿ: ‘ಮಾಫಿಯಾ ಪಪ್ಪುಗಳು ಆರ್ಯನ್​ ಖಾನ್​ ರಕ್ಷಣೆಗೆ ಬಂದರು’; ಹೃತಿಕ್​ಗೆ ತಿರುಗೇಟು ನೀಡಿದ ಕಂಗನಾ  

Aryan Khan: ಶಾರುಖ್​ ಮಗ ಆರ್ಯನ್​ ಖಾನ್​ಗೆ ನ್ಯಾಯಾಂಗ ಬಂಧನ

Click on your DTH Provider to Add TV9 Kannada