ನರೇಂದ್ರ ಮೋದಿ ಜನ್ಮದಿನಕ್ಕೆ ವಿಡಿಯೋ ಮೂಲಕ ಶುಭಾಶಯ ಕೋರಿದ ನಟ ಶಾರುಖ್ ಖಾನ್
ನರೇಂದ್ರ ಮೋದಿ ಅವರ 75ನೇ ವರ್ಷದ ಹುಟ್ಟುಹಬ್ಬಕ್ಕೆ ಶಾರುಖ್ ಖಾನ್ ಅವರು ವಿಡಿಯೋ ಮೂಲಕ ಶುಭಾಶಯ ತಿಳಿಸಿದ್ದಾರೆ. ಅನೇಕ ಸೆಲೆಬ್ರಿಟಿಗಳು ಕೂಡ ವಿಶ್ ಮಾಡಿದ್ದಾರೆ. ‘ನೀವು ಯಾವಾಗಳೂ ಆರೋಗ್ಯವಂತರಾಗಿರಿ ಅಂತ ಪ್ರಾರ್ಥಿಸುತ್ತೇನೆ’ ಎಂದು ಶಾರುಖ್ ಖಾನ್ ಅವರು ಶುಭ ಹಾರೈಸಿದ್ದಾರೆ. ಅವರು ಮಾತನಾಡಿದ ವಿಡಿಯೋ ಇಲ್ಲಿದೆ ನೋಡಿ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ 75ನೇ ವರ್ಷದ ಹುಟ್ಟುಹಬ್ಬಕ್ಕೆ (Narendra Modi 75th Birthday) ನಟ ಶಾರುಖ್ ಖಾನ್ ಅವರು ವಿಡಿಯೋ ಮೂಲಕ ಶುಭಾಶಯ ತಿಳಿಸಿದ್ದಾರೆ. ಅನೇಕ ಸೆಲೆಬ್ರಿಟಿಗಳು ಕೂಡ ವಿಶ್ ಮಾಡಿದ್ದಾರೆ. ಶಾರುಖ್ ಖಾನ್ ಮಾತನಾಡಿದ ವಿಡಿಯೋ ಇಲ್ಲಿದೆ. ‘ಸಣ್ಣ ಪಟ್ಟಣದಿಂದ ಜಾಗತಿಕ ಮಟ್ಟಕ್ಕೆ ಬಂದ ನಿಮ್ಮ ಜರ್ನಿ ಎಲ್ಲರಿಗೂ ಸ್ಫೂರ್ತಿದಾಯಕ. ಈ ಪಯಣದಲ್ಲಿ ನಿಮ್ಮ ಬದ್ಥತೆ, ಶಿಸ್ತು, ಪರಿಶ್ರಮ ಕಾಣುತ್ತದೆ. ನೀವು ಯಾವಾಗಲೂ ಆರೋಗ್ಯವಂತರಾಗಿರಿ ಅಂತ ಪ್ರಾರ್ಥಿಸುತ್ತೇನೆ’ ಎಂದು ಶಾರುಖ್ ಖಾನ್ (Shah Rukh Khan) ಅವರು ಶುಭ ಹಾರೈಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.