Shakti Scheme Launch Live: ಶಕ್ತಿ ಯೋಜನೆ ಚಾಲನೆ ನೀಡಿದ ಸಿಎಂ; ಇಲ್ಲಿದೆ ಕಾರ್ಯಕ್ರಮದ ಲೈವ್
Shakti Free Bus Travel for Women Scheme Launch Live Streaming: ಶಕ್ತಿ ಯೋಜನೆ ಕಾರ್ಯಕ್ರಮವನ್ನು ಲೈವ್ ವೀಕ್ಷಿಸಿ ಟಿವಿ9 ಡಿಜಿಟಲ್ನಲ್ಲಿ...
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಮಹತ್ವದ 5 ಉಚಿತ ಯೋಜನೆಗಳದ್ದೇ ಚರ್ಚೆ ಜೋರಾಗಿದೆ. ಈ ಯೋಜನೆಗಳನ್ನು ಸರ್ಕಾರ ಒಂದೊಂದಾಗಿ ಚಾಲನೆ ನೀಡಲು ನಿರ್ಧರಿಸಿದೆ. ಮೊದಲನೆಯದಾಗಿ ಇಂದು (ಜೂ.11) “ಶಕ್ತಿ ಯೋಜನೆ” ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದಲ್ಲಿ ಚಾಲನೆ ನೀಡಲಿದ್ದಾರೆ. ವಿಧಾನಸೌಧದಲ್ಲಿ ಶಕ್ತಿ ಯೋಜನೆಗೆ ಚಾಲನೆ ದೊರೆಯುತ್ತಿದ್ದಂತೆ ರಾಜ್ಯದ ಎಲ್ಲಾ ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿ ಆಯಾ ಜಿಲ್ಲೆಯ ಸಚಿವರು, ಶಾಸಕರು ಯೋಜನೆಗೆ ಚಾಲನೆ ನೀಡಲಿದ್ದಾರೆ.
Published on: Jun 11, 2023 11:36 AM
Latest Videos