ಶಕ್ತಿ ಯೋಜನೆ ಎಫೆಕ್ಟ್​: ಮಹಿಳೆಯರಿಂದ ತುಂಬಿದ ದೇವಸ್ಥಾನಗಳು; ಸಿದ್ದು ಕೊಂಡಾಡಿದ ಮಹಿಳೆ

ಮಹಿಳೆಯರಿಗೆ ಸರ್ಕಾರಿ ಬಸ್​ನಲ್ಲಿ ಉಚಿತ ಪ್ರಯಾಣ ಹಿನ್ನಲೆ ಕೆಎಸ್​ಆರ್​ಟಿಸಿ ಬಸ್​ಗಳು ಫುಲ್​ ಆಗಿವೆ. ಹೌದು ಇಂದು(ಜು.16) ರಜೆಯಿರುವುದರಿಂದ ಮಹಿಳೆಯರು ಜಿಲ್ಲೆಯ ಬನಶಂಕರಿ, ಕೂಡಲಸಂಗಮ ಸೇರಿ ಇನ್ನಿತರ ದೇವಸ್ಥಾನಗಳಿಗೆ ತೆರಳುತ್ತಿದ್ದಾರೆ.

ಬಾಗಲಕೋಟೆ: ಮಹಿಳೆಯರಿಗೆ ಸರ್ಕಾರಿ ಬಸ್​ನಲ್ಲಿ ಉಚಿತ ಪ್ರಯಾಣ ಹಿನ್ನಲೆ ಕೆಎಸ್ಆರ್​ಟಿಸಿ(KSRTC)ಬಸ್​ಗಳು ಫುಲ್​ ಆಗಿವೆ. ಹೌದು ಇಂದು(ಜು.16) ರಜೆಯಿರುವುದರಿಂದ ಮಹಿಳೆಯರು ಜಿಲ್ಲೆಯ ಬನಶಂಕರಿ, ಕೂಡಲಸಂಗಮ ಸೇರಿ ಇನ್ನಿತರ ದೇವಸ್ಥಾನಗಳಿಗೆ ತೆರಳುತ್ತಿದ್ದಾರೆ. ಈ ಕಾರಣ ಬಾಗಲಕೋಟೆ, ನವನಗರ ಬಸ್ ನಿಲ್ದಾಣಗಳಲ್ಲಿ ಮಹಿಳೆಯರೇ ತುಂಬಿ ತುಳುಕುತ್ತಿದ್ದಾರೆ. ಇನ್ನು ಈ ಕುರಿತು ಮಾತನಾಡಿದ ಮಹಿಳೆ ‘ ದೇವಸ್ಥಾನಗಳಿಗೆ ಹೋಗಬೇಕೆಂಬ ಆಸೆ ಇತ್ತು, ಆದರೆ ಇಷ್ಟು ದಿನಗಳು ಆಗಿರಲಿಲ್ಲ. ಇದೀಗ ಸಿದ್ದರಾಮಯ್ಯನವರ ಸರ್ಕಾರ ಬಂದ ಮೇಲೆ ಇದು ಸಾಧ್ಯವಾಗಿದೆ ಎಂದಿದ್ದಾರೆ.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:35 pm, Sun, 16 July 23

Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
Follow Us