ಹುಬ್ಬಳ್ಳಿ: ಶಕ್ತಿ ಯೋಜನೆ ಎಫೆಕ್ಟ್, ಬಸ್ನಲ್ಲಿ ಮಹಿಳೆಯರ ಫೈಟ್; ವಿಡಿಯೋ ವೈರಲ್
ಶಕ್ತಿ ಯೋಜನೆ ಎಫೆಕ್ಟ್ ಹಿನ್ನಲೆ ಸೀಟ್ಗಾಗಿ ಬಸ್ನಲ್ಲಿ ಮಹಿಳೆಯರು ಕಿತ್ತಾಡಿಕೊಂಡ ಘಟನೆ ಹಳೇ ಹುಬ್ಬಳ್ಳಿ(Hubballi)ಯಿಂದ ಕಿಮ್ಸ್ ಕಡೆ ಹೊರಟಿದ್ದ ಬಸ್(Bus)ನಲ್ಲಿ ನಡೆದಿದೆ. ಇಬ್ಬರು ಮಹಿಳೆಯರ ಜಡೆ ಜಗಳ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಹುಬ್ಬಳ್ಳಿ, ಡಿ.28: ಶಕ್ತಿ ಯೋಜನೆ ಎಫೆಕ್ಟ್ ಹಿನ್ನಲೆ ಸೀಟ್ಗಾಗಿ ಬಸ್ನಲ್ಲಿ ಮಹಿಳೆಯರು ಕಿತ್ತಾಡಿಕೊಂಡ ಘಟನೆ ಹಳೇ ಹುಬ್ಬಳ್ಳಿ(Hubballi)ಯಿಂದ ಕಿಮ್ಸ್ ಕಡೆ ಹೊರಟಿದ್ದ ಬಸ್(Bus)ನಲ್ಲಿ ನಡೆದಿದೆ. ರಾಜ್ಯ ಸರ್ಕಾರವು ಸರ್ಕಾರಿ ಬಸ್ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಜಾರಿ ಮಾಡಿದ ಹಿನ್ನಲೆ ಸೀಟ್ಗಾಗಿ ಗಲಾಟೆಯ ದೃಶ್ಯಗಳು ಸರ್ವೇ ಸಾಮಾನ್ಯವಾಗಿದೆ. ಅದರಂತೆ ಇಂದು ಕೂಡ ಹುಬ್ಬಳ್ಳಿ ಬಸ್ವೊಂದರಲ್ಲಿ ಯಾವುದೇ ಸೀಟ್ ಇರಲಿಲ್ಲ. ಈ ವೇಳೆ ಇಬ್ಬರು ಮಹಿಳೆಯರು ಸೀಟ್ಗಾಗಿ ಜಡೆ ಜಗಳವಾಡಿದ್ದಾರೆ. ಇನ್ನು ಇಬ್ಬರು ಮಹಿಳೆಯರ ಜಡೆ ಜಗಳ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
