ಮತ್ತೆ ಬರುತ್ತಿದೆ ‘ಅಗ್ನಿಸಾಕ್ಷಿ’ ಧಾರಾವಾಹಿ: ಶಮಂತ್ ಗೌಡ ಹೇಳಿದ್ದೇನು?
Agnisakshi serial: ಈ ಹಿಂದೆ ‘ಲಕ್ಷ್ಮಿ ಬಾರಮ್ಮ’ ಧಾರಾವಾಹಿಯಲ್ಲಿ ನಟಿಸಿದ್ದ ಮಾಜಿ ಬಿಗ್ಬಾಸ್ ಸ್ಪರ್ಧಿ ಶಮಂತ್ ಇದೀಗ ‘ಅಗ್ನಿಸಾಕ್ಷಿ’ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಈ ಹಿಂದೆ ಪ್ರಸಾರವಾಗಿದ್ದ ‘ಅಗ್ನಿಸಾಕ್ಷಿ’ ಧಾರಾವಾಹಿ ಸಖತ್ ಹಿಟ್ ಆಗಿತ್ತು, ಲಕ್ಷಾಂತರ ಮನೆ ಮಂದಿಯ ಮನ ಗೆದ್ದಿತ್ತು. ಇದೀಗ ಅದೇ ಹೆಸರಿನಲ್ಲೇ ಧಾರಾವಾಹಿ ಮತ್ತೆ ಬರುತ್ತಿದೆ. ಈ ಬಾರಿ ಒಬ್ಬ ಅಹಂಕಾರಿ ನಾಯಕ ಹಾಗೂ ಸ್ವಾಭಿಮಾನಿ ನಾಯಕಿಯ ನಡುವೆ ನಡೆಯುವ ಕತೆಯನ್ನು ಒಳಗೊಂಡಿದೆ. ಶಮಂತ್, ‘ಅಗ್ನಿಸಾಕ್ಷಿ’ ಧಾರಾವಾಹಿಯಲ್ಲಿ ನಾಯಕನಾಗಿ ನಟಿಸುತ್ತಿದ್ದಾರೆ. ಧಾರಾವಾಹಿ ಬಗ್ಗೆ ಅವರೇನು ಹೇಳಿದರು? ವಿಡಿಯೋ ನೋಡಿ...
ಈ ಹಿಂದೆ ‘ಲಕ್ಷ್ಮಿ ಬಾರಮ್ಮ’ ಧಾರಾವಾಹಿಯಲ್ಲಿ (Serial) ನಟಿಸಿದ್ದ ಮಾಜಿ ಬಿಗ್ಬಾಸ್ ಸ್ಪರ್ಧಿ ಶಮಂತ್ ಇದೀಗ ‘ಅಗ್ನಿಸಾಕ್ಷಿ’ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಈ ಹಿಂದೆ ಪ್ರಸಾರವಾಗಿದ್ದ ‘ಅಗ್ನಿಸಾಕ್ಷಿ’ ಧಾರಾವಾಹಿ ಸಖತ್ ಹಿಟ್ ಆಗಿತ್ತು, ಲಕ್ಷಾಂತರ ಮನೆ ಮಂದಿಯ ಮನ ಗೆದ್ದಿತ್ತು. ಇದೀಗ ಅದೇ ಹೆಸರಿನಲ್ಲೇ ಧಾರಾವಾಹಿ ಮತ್ತೆ ಬರುತ್ತಿದೆ. ಈ ಬಾರಿ ಒಬ್ಬ ಅಹಂಕಾರಿ ನಾಯಕ ಹಾಗೂ ಸ್ವಾಭಿಮಾನಿ ನಾಯಕಿಯ ನಡುವೆ ನಡೆಯುವ ಕತೆಯನ್ನು ಒಳಗೊಂಡಿದೆ. ಶಮಂತ್, ‘ಅಗ್ನಿಸಾಕ್ಷಿ’ ಧಾರಾವಾಹಿಯಲ್ಲಿ ನಾಯಕನಾಗಿ ನಟಿಸುತ್ತಿದ್ದಾರೆ. ಧಾರಾವಾಹಿ ಬಗ್ಗೆ ಅವರೇನು ಹೇಳಿದರು? ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us

