‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
Su From So Kannada: ಇತ್ತೀಚೆಗೆ ಬಿಡುಗಡೆ ಆಗಿ ಸೂಪರ್ ಹಿಟ್ ಆಗುವ ಹಾದಿಯಲ್ಲಿರುವ ‘ಸು ಫ್ರಮ್ ಸೋ’ ಕನ್ನಡ ಸಿನಿಮಾದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿರುವ ಶನೀಲ್ ಗೌತಮ್ ಸಿನಿಮಾದ ಬಗ್ಗೆ ಟಿವಿ9 ಕನ್ನಡದ ಜೊತೆಗೆ ಮಾತನಾಡಿದ್ದಾರೆ. ‘ಸು ಫ್ರಮ್ ಸೋ’ ಸಿನಿಮಾದ ಕೆಲ ಒಳಗುಟ್ಟುಗಳ ಬಗ್ಗೆ ಶನೀಲ್ ಗೌತಮ್ ಮಾತನಾಡಿದ್ದಾರೆ.
ರಾಜ್ ಬಿ ಶೆಟ್ಟಿ (Raj B Shetty) ನಿರ್ಮಾಣ ಮಾಡಿ ಜೆಪಿ ತುಮ್ಮಿನಾಡು ನಿರ್ದೇಶನ ಮಾಡಿರುವ ‘ಸು ಫ್ರ್ ಸೋ’ ಸಿನಿಮಾ ಭರ್ಜರಿ ಹಿಟ್ ಆಗಿದೆ. ಸಿನಿಮಾದ ಶನಿವಾರ, ಭಾನುವಾರ ಶೇಕಡ 75% ಶೋಗಳು ಈಗಾಗಲೇ ಬುಕ್ ಆಗಿಬಿಟ್ಟಿವೆ. ಪ್ರೇಕ್ಷಕರ ಪ್ರತಿಕ್ರಿಯೆ ಕಂಡು ಸಹಜವಾಗಿಯೇ ಚಿತ್ರತಂಡ ಖುಷಿಯಾಗಿದೆ. ಸಿನಿಮಾದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿರುವ ಶನೀಲ್ ಗೌತಮ್ ಸಿನಿಮಾದ ಬಗ್ಗೆ ಟಿವಿ9 ಕನ್ನಡದ ಜೊತೆಗೆ ಮಾತನಾಡಿದ್ದಾರೆ. ‘ಸು ಫ್ರಮ್ ಸೋ’ ಸಿನಿಮಾದ ಕೆಲ ಒಳಗುಟ್ಟುಗಳ ಬಗ್ಗೆ ಶನೀಲ್ ಗೌತಮ್ ಮಾತನಾಡಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ