ಮಂಜು- ದಿವ್ಯಾ ಸುರೇಶ್‌ದು ಆಗಲ್ಲ, ಸಮಾನತೆ ಕಾಣಲ್ಲ : ಶಂಕರ್ ಅಶ್ವಥ್
ಕನ್ನಡದ ಬಿಗ್‌ಬಾಸ್ ಸೀಸನ್ 8ರಲ್ಲಿ ಮಂಜು- ದಿವ್ಯಾ ಸುರೇಶ್‌ದು ಆಗಲ್ಲ, ಸಮಾನತೆ ಕಾಣಲ್ಲ : ಶಂಕರ್ ಅಶ್ವಥ್

ಮಂಜು- ದಿವ್ಯಾ ಸುರೇಶ್‌ದು ಆಗಲ್ಲ, ಸಮಾನತೆ ಕಾಣಲ್ಲ : ಶಂಕರ್ ಅಶ್ವಥ್

ಸಾಧು ಶ್ರೀನಾಥ್​

Updated on: Apr 07, 2021 | 5:40 PM

ಕನ್ನಡದ ಬಿಗ್‌ಬಾಸ್ ಸೀಸನ್ 8ರಲ್ಲಿ ತಮ್ಮ ನೇರ ನುಡಿ ಹಾಗೂ ಸ್ವಾಭಿಮಾನದ ನಡೆಯಿಂದ ಎಲ್ರ ಗಮನ ಸೆಳೆದ ವ್ಯಕ್ತಿ ಹಿರಿಯ ನಟ ಶಂಕರ್ ಅಶ್ವಥ್.. ಇದೀಗ 5ನೇ ವಾರ ನಾಮಿನೇಷನ್‌ನಲ್ಲಿದ್ದ ಶಂಕರ್ ಅಶ್ವಥ್ ಮನೆಯಿಂದ ಎಲಿಮಿನೇಟ್ ಆಗಿ ಆಚೆ ಬಂದಿದ್ದಾರೆ. ಬಿಗ್ ಬಾಸ್ ಮನೆಯಲ್ಲಿನ ಇಷ್ಟು ದಿನಗಳ ತಮ್ಮ ಅನುಭವವನ್ನ ಹಂಚಿಕೊಂಡಿದ್ದು, ಏನೆಲ್ಲಾ ವಿಷ್ಯಗಳನ್ನ ಹೇಳಿದ್ದಾರೆ ಅನ್ನೋದನ್ನ ನೋಡಿ.

YouTube video player

Loading...
Unable to load recommendations.
Follow Us
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು