‘ಟಾಕ್ಸಿಕ್’ ಚಿತ್ರದಲ್ಲಿ ನಟಿಸೋ ಅವಕಾಶ ಸಿಕ್ಕಿದ್ದರೆ ಶಾನ್ವಿ ಶ್ರೀವಾಸ್ತವ ಮಾಡ್ತಿದ್ದ ಪಾತ್ರ ಯಾವುದು?

Edited By:

Updated on: Aug 14, 2026 | 1:15 PM

‘ಟಾಕ್ಸಿಕ್’ ಸಿನಿಮಾದಲ್ಲಿ ಯಶ್ ನಟಿಸಿದ್ದಾರೆ. ಈ ಸಿನಿಮಾದಲ್ಲಿ ಶಾನ್ವಿ ಶ್ರೀವಾಸ್ತವ ಅವರಿಗೆ ನಟಿಸೋ ಅವಕಾಶ ಸಿಕ್ಕಿದ್ದರೆ ಯಾವ ಪಾತ್ರ ಮಾಡುತ್ತಿದ್ದರು? ಈ ಬಗ್ಗೆ ಶಾನ್ವಿ ಶ್ರೀವಾಸ್ತವ ಅವರು ಮಾತನಾಡಿದ್ದಾರೆ. ಎಲ್ಲಾ ಮಹಿಳಾ ಪಾತ್ರಗಳು ಸ್ಟ್ರಾಂಗ್ ಎಂದು ಅವರಿಗೆ ಅನಿಸಿವೆ. ಈ ಬಗ್ಗೆ ಅವರಿಗೆ ತುಂಬಾನೇ ಖುಷಿ ಇದೆ. ಆ ಬಗ್ಗೆ ಇಲ್ಲಿದೆ ವಿವರ.

‘ಟಾಕ್ಸಿಕ್’ ಸಿನಿಮಾದಲ್ಲಿ ಐವರು ನಾಯಕಿಯರಿದ್ದಾರೆ. ಎಲ್ಲಾ ಪಾತ್ರಗಳು ತುಂಬಾನೇ ಸ್ಟ್ರಾಂಗ್ ಆಗಿ ಕಾಣಿಸಿವೆ. ಯಶ್ ಜೊತೆ ನಟಿಸಿದ್ದ ಶಾನ್ವಿ ಶ್ರೀವಾಸ್ತವ ಈ ಬಗ್ಗೆ ಮಾತನಾಡಿದ್ದಾರೆ. ‘ಟಾಕ್ಸಿಕ್’ ಸಿನಿಮಾದಲ್ಲಿ ನಟಿಸೋ ಅವಕಾಶ ಸಿಕ್ಕರೆ ಯಾವ ಪಾತ್ರ ಮಾಡ್ತೀರಾ ಎಂದು ಕೇಳಲಾಯಿತು. ಇದಕ್ಕೆ ಅವರು ಉತ್ತರ ನೀಡಿದ್ದಾರೆ. ‘ಎಲ್ಲಾ ಪಾತ್ರಗಳು ಸ್ಟ್ರಾಂಗ್ ಆಗಿ ಕಾಣುತ್ತಿವೆ. ಯಾವ ಪಾತ್ರ ಸಿಕರೂ ಮಾಡ್ತಿದ್ದೆ’ ಎಂದಿದ್ದಾರೆ. ಆ ವಿಡಿಯೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮಾಲತೇಶ ಜಗ್ಗೀನ್

ಮಾಲತೇಶ ಜಗ್ಗೀನ್. Tv9 ಕನ್ನಡ ವಾಹಿನಿ ಫಿಲಂ ಬ್ಯೂರೋ ಮುಖ್ಯಸ್ಥನಾಗಿ ಕೆಲಸ ಮಾಡ್ತಿದ್ದಾರೆ. ಮಾಲತೇಶ ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲ್ಲೂಕು ಹೊಳಲು ಗ್ರಾಮದವರು. ಕಳೆದ 15 ವರ್ಷಗಳಲ್ಲಿ ಮಾಧ್ಯಮ ಲೋಕದ ವಿವಿಧ ವಿಭಾಗಗಳಲ್ಲಿ ವರದಿಗಾರಿಕೆ ಮಾಡಿದ ಅನುಭವ ಇದೆ. ಸಿನಿಮಾ ವಿಭಾಗದ ಜೊತೆ ರಾಜಕೀಯ, ಮೆಟ್ರೋ, ಕ್ರೈಂ ವಿಭಾಗದಲ್ಲೂ ಕೆಲವು ಸನ್ನಿವೇಶಗಳಲ್ಲಿ ವರದಿಗಾರಿಕೆ ಮಾಡಿದ್ದಾರೆ. ಹಾವೇರಿಯ ಕೆಎಫ್ ಚಾನಲ್ , ನಂತರ ಬೆಂಗಳೂರಿನ ಸಮಯ ನ್ಯೂಸ್, ಜನಶ್ರಿ ನ್ಯೂಸ್, ಪಬ್ಲಿಕ್ ಟಿವಿ ಸೇರಿದಂತೆ ವಿವಿಧ ವಾಹಿನಿಗಳಲ್ಲಿ ಕೆಲಸ ಮಾಡಿದ ಅನುಭವ ಇದೆ. Tv9kannada ನ್ಯೂಸ್ ಚಾನಲ್ ನಲ್ಲಿ ಕಳೆದ 10 ವರ್ಷಗಳಿಂದ ಇದ್ದಾರೆ. ಕಲೆ, ಸಾಹಿತ್ಯ, ಸಿನಿಮಾ, ಕ್ರಿಡೆ ಆಸಕ್ತಿ ವಿಷಯಗಳು.

Read More