ಮಗನ ಮೊದಲ ಸಿನಿಮಾ ಬಗ್ಗೆ ಶಶಿಕುಮಾರ್ ಮಾತು

ಮಗನ ಮೊದಲ ಸಿನಿಮಾ ಬಗ್ಗೆ ಶಶಿಕುಮಾರ್ ಮಾತು

TV9 Web
| Updated By: ರಾಜೇಶ್ ದುಗ್ಗುಮನೆ

Updated on: Mar 29, 2022 | 7:46 PM

ಶಿಕುಮಾರ್ ಅವರ ಮಗ ಅಕ್ಷಿತ್​ ಬಣ್ಣದ ಲೋಕಕ್ಕೆ ಕಾಲಿಡುತ್ತಿದ್ದಾರೆ. ‘ಓ ಮೈ ಲವ್’ ಅವರ ಮೊದಲ ಸಿನಿಮಾ. ಈ ಚಿತ್ರ ಅಕ್ಷಿತ್​ಗೆ ಸಿಕ್ಕಿದ್ದು ಹೇಗೆ? ಎಂಬ ಬಗ್ಗೆ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.

ಚಿತ್ರರಂಗದಲ್ಲಿ (Cinema Industry) ಗುರುತಿಸಿಕೊಂಡಿರುವ ಅನೇಕ ನಟ/ನಟಿಯರ ಮಕ್ಕಳು ಬಣ್ಣದ ಲೋಕಕ್ಕೆ ಕಾಲಿಟ್ಟ ಉದಾಹರಣೆ ಸಾಕಷ್ಟಿದೆ. ಕೇವಲ ಬಾಲಿವುಡ್ ಮಾತ್ರವಲ್ಲ, ಕನ್ನಡ ಮೊದಲಾದ ಇಂಡಸ್ಟ್ರಿಯಲ್ಲಿ ಇದು ಸರ್ವೇ ಸಾಮಾನ್ಯ. ಈ ಮೊದಲು ಸ್ಟಾರ್ ಆಗಿ ಮೆರೆದಿದ್ದ ಶಶಿಕುಮಾರ್ ಅವರ ಮಗ ಅಕ್ಷಿತ್​ ಬಣ್ಣದ ಲೋಕಕ್ಕೆ ಕಾಲಿಡುತ್ತಿದ್ದಾರೆ. ‘ಓ ಮೈ ಲವ್’ (Oh My Love) ಅವರ ಮೊದಲ ಸಿನಿಮಾ. ಈ ಚಿತ್ರ ಅಕ್ಷಿತ್​ಗೆ (Akshit) ಸಿಕ್ಕಿದ್ದು ಹೇಗೆ? ಎಂಬ ಬಗ್ಗೆ ಶಶಿಕುಮಾರ್ ಮಾಹಿತಿ ನೀಡಿದ್ದಾರೆ. ಅಲ್ಲದೆ, ಮಗನ ಸಿನಿಮಾ ಎಂದಮಾತ್ರಕ್ಕೆ ಎಲ್ಲಾ ವಿಚಾರಗಳಲ್ಲಿ ಅವರು ತಲೆ ತೂರಿಸೋಕೆ ಹೋಗುತ್ತಿಲ್ಲ. ಈ ಬಗ್ಗೆಯೂ ಅವರು ಹೇಳಿಕೊಂಡಿದ್ದಾರೆ. ಹಾಗಾದರೆ ಅಕ್ಷಿತ್ ಅವರ ಮೊದಲ ಸಿನಿಮಾ ಹೇಗಿದೆ? ಅವರು ಬಣ್ಣದ ಲೋಕಕ್ಕೆ ಬಂದಿದ್ದು ಹೇಗೆ ಎಂಬುದಕ್ಕೆ ಈ ವಿಡಿಯೋದಲ್ಲಿದೆ ಉತ್ತರ.

ಇದನ್ನೂ ಓದಿ: ನಟ ಸಲ್ಮಾನ್ ಖಾನ್ ಬೇಟೆಯಾಡಿದ್ದ ಕೃಷ್ಣ ಮೃಗದ ನೆನಪಲ್ಲಿ ನಿರ್ಮಾಣ ಆಗಲಿದೆ ಬೃಹತ್​ ಸ್ಮಾರಕ 

ಅವರಂತೆ ಸಿನಿಮಾ ಮಾಡೋಕೆ ನಮ್ಮ ಬಳಿ ಸಾಧ್ಯವಾಗುತ್ತಿಲ್ಲ ಎಂದು ಒಪ್ಪಿಕೊಂಡ ಸಲ್ಮಾನ್​ ಖಾನ್