ಪದ್ಮಭೂಷಣ ಶೇಖರ್ ಕಪೂರ್ ಜೊತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ..
ನ್ಯೂಸ್9 ಗ್ಲೋಬಲ್ ಸಮಿಟ್, ವೇವ್ಸ್ ಆವೃತ್ತಿ ನಡೆಯುತ್ತಿದೆ. ಇದರ ಅಂಗವಾಗಿ ಅನೇಕ ಸೆಲೆಬ್ರಿಟಿಗಳ ಸಂದರ್ಶನ ಮಾಡಲಾಗುತ್ತಿದೆ. ಟಿವಿ 9 ನೆಟ್ವರ್ಕ್ ಎಂಡಿ, ಸಿಇಒ ಬರುಣ್ ದಾಸ್ ಅವರು ಇಂದು (ಮೇ 1) ನಿರ್ದೇಶಕ ಶೇಖರ್ ಕಪೂರ್ ಜತೆ ಸಂವಾದ ನಡೆಸುತ್ತಿದ್ದಾರೆ. ಮುಂಬೈನ ಜಿಯೋ ಕನ್ವೆನ್ಷನ್ ಸೆಂಟರ್ನಲ್ಲಿ ಜರುಗುತ್ತಿರುವ ಈ ಸಂವಾದದ ಲೈವ್ ವಿಡಿಯೋ ಇಲ್ಲಿದೆ.
ಮುಂಬೈ, ಮೇ 1: ನ್ಯೂಸ್9 ಗ್ಲೋಬಲ್ ಸಮಿಟ್, ವೇವ್ಸ್ (WAVES) ಆವೃತ್ತಿ ನಡೆಯುತ್ತಿದೆ. ಇದರ ಅಂಗವಾಗಿ ಹಲವು ಸೆಲೆಬ್ರಿಟಿಗಳೊಂದಿಗೆ ಸಂವಾದ ಮಾಡಲಾಗುತ್ತಿದೆ. ಟಿವಿ 9 ನೆಟ್ವರ್ಕ್ ಎಂಡಿ, ಸಿಇಒ ಬರುಣ್ ದಾಸ್ (Barun Das) ಅವರು ಇಂದು (ಮೇ 1) ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಸಿನಿಮಾ ನಿರ್ದೇಶಕ ಶೇಖರ್ ಕಪೂರ್ (Shekhar Kapur) ಜೊತೆ ಸಂವಾದ ನಡೆಸುತ್ತಿದ್ದಾರೆ. ಮುಂಬೈನ ಜಿಯೋ ಕನ್ವೆನ್ಷನ್ ಸೆಂಟರ್ನಲ್ಲಿ ನಡೆಯುತ್ತಿರುವ ಈ ಸಂವಾದದ ಲೈವ್ ವಿಡಿಯೋ ಇಲ್ಲಿದೆ. ಮನರಂಜನಾ ಕ್ಷೇತ್ರದ ಅನೇಕ ವಿಷಯಗಳ ಬಗ್ಗೆ ಶೇಖರ್ ಕಪೂರ್ ಮಾತನಾಡುತ್ತಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!

