ಪದ್ಮಭೂಷಣ ಶೇಖರ್ ಕಪೂರ್ ಜೊತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ..

Updated on: May 01, 2025 | 4:22 PM

ನ್ಯೂಸ್9 ಗ್ಲೋಬಲ್ ಸಮಿಟ್, ವೇವ್ಸ್ ಆವೃತ್ತಿ ನಡೆಯುತ್ತಿದೆ. ಇದರ ಅಂಗವಾಗಿ ಅನೇಕ ಸೆಲೆಬ್ರಿಟಿಗಳ ಸಂದರ್ಶನ ಮಾಡಲಾಗುತ್ತಿದೆ. ಟಿವಿ 9 ನೆಟ್​ವರ್ಕ್ ಎಂಡಿ, ಸಿಇಒ ಬರುಣ್ ದಾಸ್ ಅವರು ಇಂದು (ಮೇ 1) ನಿರ್ದೇಶಕ ಶೇಖರ್ ಕಪೂರ್ ಜತೆ ಸಂವಾದ ನಡೆಸುತ್ತಿದ್ದಾರೆ. ಮುಂಬೈನ ಜಿಯೋ ಕನ್ವೆನ್ಷನ್ ಸೆಂಟರ್​ನಲ್ಲಿ ಜರುಗುತ್ತಿರುವ ಈ ಸಂವಾದದ ಲೈವ್ ವಿಡಿಯೋ ಇಲ್ಲಿದೆ.

ಮುಂಬೈ, ಮೇ 1: ನ್ಯೂಸ್9 ಗ್ಲೋಬಲ್ ಸಮಿಟ್, ವೇವ್ಸ್ (WAVES) ಆವೃತ್ತಿ ನಡೆಯುತ್ತಿದೆ. ಇದರ ಅಂಗವಾಗಿ ಹಲವು ಸೆಲೆಬ್ರಿಟಿಗಳೊಂದಿಗೆ ಸಂವಾದ ಮಾಡಲಾಗುತ್ತಿದೆ. ಟಿವಿ 9 ನೆಟ್​ವರ್ಕ್ ಎಂಡಿ, ಸಿಇಒ ಬರುಣ್ ದಾಸ್ (Barun Das) ಅವರು ಇಂದು (ಮೇ 1) ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಸಿನಿಮಾ ನಿರ್ದೇಶಕ ಶೇಖರ್ ಕಪೂರ್ (Shekhar Kapur) ಜೊತೆ ಸಂವಾದ ನಡೆಸುತ್ತಿದ್ದಾರೆ. ಮುಂಬೈನ ಜಿಯೋ ಕನ್ವೆನ್ಷನ್ ಸೆಂಟರ್​ನಲ್ಲಿ ನಡೆಯುತ್ತಿರುವ ಈ ಸಂವಾದದ ಲೈವ್ ವಿಡಿಯೋ ಇಲ್ಲಿದೆ. ಮನರಂಜನಾ ಕ್ಷೇತ್ರದ ಅನೇಕ ವಿಷಯಗಳ ಬಗ್ಗೆ ಶೇಖರ್ ಕಪೂರ್ ಮಾತನಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More