ಬಸ್ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ? ಎಳೆ ಎಳೆಯಾಗಿ ಬಿಚ್ಚಿಟ್ಟ SP
ಕೆಎಸ್ಆರ್ಟಿಸಿ ಬಸ್ ನಲ್ಲಿ 22 ಲಕ್ಷ ರೂಪಾಯಿ ಮೌಲ್ಯದ 240 ಗ್ರಾಂ ಚಿನ್ನಾಭರಣ ಕಳವು ಮಾಡಿದ್ದ ಮಹಿಳೆಯನ್ನ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ತಳಗವಾರ ಗ್ರಾಮದ ಮಹಿಳೆ ವನಜಾಕ್ಷಿ ಎಂಬಾಕೆ, ದೇವಸ್ಥಾನಕ್ಕೆ ಹೋಗುವ ಸಲುವಾಗಿ ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆ ಕ್ರಾಸ್ ನಿಂದ ಸೂಲಿಬೆಲೆಗೆ ತೆರಳಲು ಬಸ್ ಹತ್ತುತ್ತಿದ್ದ ವೇಳೆ, ಚಿನ್ನಾಭರಣ ಕಳವು ಮಾಡಲಾಗಿತ್ತು.
ಚಿಕ್ಕಬಳ್ಳಾಪುರ, (ಜನವರಿ 12): ಕೆಎಸ್ಆರ್ಟಿಸಿ ಬಸ್ ನಲ್ಲಿ 22 ಲಕ್ಷ ರೂಪಾಯಿ ಮೌಲ್ಯದ 240 ಗ್ರಾಂ ಚಿನ್ನಾಭರಣ ಕಳವು ಮಾಡಿದ್ದ ಮಹಿಳೆಯನ್ನ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ತಳಗವಾರ ಗ್ರಾಮದ ಮಹಿಳೆ ವನಜಾಕ್ಷಿ ಎಂಬಾಕೆ, ದೇವಸ್ಥಾನಕ್ಕೆ ಹೋಗುವ ಸಲುವಾಗಿ ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆ ಕ್ರಾಸ್ ನಿಂದ ಸೂಲಿಬೆಲೆಗೆ ತೆರಳಲು ಬಸ್ ಹತ್ತುತ್ತಿದ್ದ ವೇಳೆ, ಚಿನ್ನಾಭರಣ ಕಳವು ಮಾಡಲಾಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು, ಆಂದ್ರ ಪ್ರದೇಶದ ಕುಪ್ಪಂ ಮೂಲದ ಮೀನಾಕ್ಷಿಯನ್ನ ಬಂಧಿಸಿದ್ದಾರೆ. ಬಂಧಿತ ಮಹಿಳೆಯಿಂದ 22 ಲಕ್ಷ ರೂಪಾಯಿ ಮೌಲ್ಯದ 240 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದುಕೊಂಡಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ

