Video: ಶಿಲ್ಲಾಂಗ್ ಬೀದಿಯಲ್ಲಿ ಖುಷಿಯಿಂದ ಕುಣಿದ ವಿದೇಶಿ ಯುವತಿ, ಸ್ಥಳೀಯರ ಕಾಳಜಿಗೊಂದು ಸಲಾಂ

Updated on: Jan 06, 2026 | 9:55 AM

ವಿದೇಶಿ ಹೆಣ್ಣುಮಕ್ಕಳೆಂದರೆ ಸಾಕು ಕೆಟ್ಟ ದೃಷ್ಟಿಯಿಂದ ನೋಡುವ ಸಾಕಷ್ಟು ಜನರಿದ್ದಾರೆ. ಆದರೆ ಶಿಲ್ಲಾಂಗ್​ನ ಜನತೆ ನಡೆದುಕೊಂಡ ರೀತಿಗೆ ನೆಟ್ಟಿಗರು ಫಿದಾ ಆಗಿದ್ದಾರೆ. ಶಿಲ್ಲಾಂಗನ ಬೀದಿಯಲ್ಲಿ  ವಿದೇಶಿ ಯುವತಿ ಖುಷಿಯಿಂದ ಕುಣಿದಿದ್ದಾಳೆ, ಆದರೆ ಸ್ಥಳೀಯರು ಯಾರೂ ಕೂಡ ಆಕೆಯನ್ನು ಕೆಟ್ಟದಾಗಿ ನೋಡುವುದು ಹಾಗಿರಲಿ, ಆಕೆಯ ಹತ್ತಿರ ಸುಳಿಯಲು ಕೂಡ ಯಾರಿಗೂ ಬಿಡದೆ ಆಕೆಯನ್ನು ರಕ್ಷಣೆ ಮಾಡಿರುವ ವಿಡಿಯೋ ಎಲ್ಲರ ಹೃದಯ ಗೆದ್ದಿದೆ. ಹೊಸ ವರ್ಷದ ಆಚರಣೆ ಸಂದರ್ಭದಲ್ಲಿ ವಿದೇಶಿ ಯುವತಿಯೊಬ್ಬರು ಶಿಲ್ಲಾಂಗ್​ನ ಬೀದಿಯಲ್ಲಿ ನೃತ್ಯ ಮಾಡಿದ್ದಾರೆ. ಅಲ್ಲಿದ್ದ ಜನರು ಆಕೆಯನ್ನು ಸುತ್ತುವರೆದು ಆಕೆಯನ್ನು ರಕ್ಷಣೆ ಮಾಡಿದ್ದಲ್ಲದೆ ಮುಕ್ತವಾಗಿ ಭಯವಿಲ್ಲದೆ ನೃತ್ಯ ಮಾಡಲು ಅವಕಾಶ ಮಾಡಿಕೊಟ್ಟಿರುವ ಘಟನೆ ನಡೆದಿದೆ.

ಶಿಲ್ಲಾಂಗ್, ಜನವರಿ 06: ವಿದೇಶಿ ಹೆಣ್ಣುಮಕ್ಕಳೆಂದರೆ ಸಾಕು ಕೆಟ್ಟ ದೃಷ್ಟಿಯಿಂದ ನೋಡುವ ಸಾಕಷ್ಟು ಜನರಿದ್ದಾರೆ. ಆದರೆ ಶಿಲ್ಲಾಂಗ್​ನ ಜನತೆ ನಡೆದುಕೊಂಡ ರೀತಿಗೆ ನೆಟ್ಟಿಗರು ಫಿದಾ ಆಗಿದ್ದಾರೆ. ಶಿಲ್ಲಾಂಗನ ಬೀದಿಯಲ್ಲಿ  ವಿದೇಶಿ ಯುವತಿ ಖುಷಿಯಿಂದ ಕುಣಿದಿದ್ದಾಳೆ, ಆದರೆ ಸ್ಥಳೀಯರು ಯಾರೂ ಕೂಡ ಆಕೆಯನ್ನು ಕೆಟ್ಟದಾಗಿ ನೋಡುವುದು ಹಾಗಿರಲಿ, ಆಕೆಯ ಹತ್ತಿರ ಸುಳಿಯಲು ಕೂಡ ಯಾರಿಗೂ ಬಿಡದೆ ಆಕೆಯನ್ನು ರಕ್ಷಣೆ ಮಾಡಿರುವ ವಿಡಿಯೋ ಎಲ್ಲರ ಹೃದಯ ಗೆದ್ದಿದೆ. ಹೊಸ ವರ್ಷದ ಆಚರಣೆ ಸಂದರ್ಭದಲ್ಲಿ ವಿದೇಶಿ ಯುವತಿಯೊಬ್ಬರು ಶಿಲ್ಲಾಂಗ್​ನ ಬೀದಿಯಲ್ಲಿ ನೃತ್ಯ ಮಾಡಿದ್ದಾರೆ. ಅಲ್ಲಿದ್ದ ಜನರು ಆಕೆಯನ್ನು ಸುತ್ತುವರೆದು ಆಕೆಯನ್ನು ರಕ್ಷಣೆ ಮಾಡಿದ್ದಲ್ಲದೆ ಮುಕ್ತವಾಗಿ ಭಯವಿಲ್ಲದೆ ನೃತ್ಯ ಮಾಡಲು ಅವಕಾಶ ಮಾಡಿಕೊಟ್ಟಿರುವ ಘಟನೆ ನಡೆದಿದೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More