ಕೋರ್ಟ್ ಮೆಟ್ಟಿಲೇರಿದ ಶಿಲ್ಪಾ ಶೆಟ್ಟಿ ಮತ್ತು ರಾಜ್ ಕುಂದ್ರಾ; 50 ಕೋಟಿ ರೂ. ನೀಡಲು ಆಗ್ರಹ
ನೀಲಿ ಚಿತ್ರ ದಂಧೆಯಲ್ಲಿ ಶೆರ್ಲಿನ್ ಹೆಸರು ಕೂಡ ಪ್ರಮುಖವಾಗಿ ಕೇಳಿಬಂದಿದೆ. ತಮ್ಮನ್ನು ರಾಜ್ ಕುಂದ್ರಾ ಅವರು ಮೋಸದಿಂದ ಅಶ್ಲೀಲ ಸಿನಿಮಾ ದಂಧೆಗೆ ಎಳೆದುತಂದರು ಎಂದು ಶೆರ್ಲಿನ್ ಚೋಪ್ರಾ ಮೊದಲಿನಿಂದಲೂ ಆರೋಪ ಮಾಡುತ್ತಲೇ ಇದ್ದಾರೆ.
ಅಶ್ಲೀಲ ಸಿನಿಮಾ ನಿರ್ಮಾಣದ ದಂಧೆಯಲ್ಲಿ ಪ್ರಮುಖ ಆರೋಪಿಯಾಗಿ ಜೈಲು ಸೇರಿದ್ದ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ ಬರೋಬ್ಬರಿ ಎರಡು ತಿಂಗಳ ಬಳಿಕ ಜಾಮೀನು ಪಡೆದು ಹೊರ ಬಂದಿದ್ದಾರೆ. ಇದರ ಬೆನ್ನಲ್ಲೇ ರಾಜ್ ಕುಂದ್ರಾ ಹಾಗೂ ಶಿಲ್ಪಾ ಶೆಟ್ಟಿ ನಟಿ ಶೆರ್ಲಿನ್ ಚೋಪ್ರಾ ವಿರುದ್ಧ 50 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ದಾಖಲು ಮಾಡಿದ್ದಾರೆ.
ನೀಲಿ ಚಿತ್ರ ದಂಧೆಯಲ್ಲಿ ಶೆರ್ಲಿನ್ ಹೆಸರು ಕೂಡ ಪ್ರಮುಖವಾಗಿ ಕೇಳಿಬಂದಿದೆ. ತಮ್ಮನ್ನು ರಾಜ್ ಕುಂದ್ರಾ ಅವರು ಮೋಸದಿಂದ ಅಶ್ಲೀಲ ಸಿನಿಮಾ ದಂಧೆಗೆ ಎಳೆದುತಂದರು ಎಂದು ಶೆರ್ಲಿನ್ ಚೋಪ್ರಾ ಮೊದಲಿನಿಂದಲೂ ಆರೋಪ ಮಾಡುತ್ತಲೇ ಇದ್ದಾರೆ. ಜೊತೆಗೆ ಅವರು ಶಿಲ್ಪಾ ಶೆಟ್ಟಿಯನ್ನೂ ಕುಟುಕುತ್ತಿದ್ದಾರೆ. ಈ ಎಲ್ಲಾ ಕಾರಣಕ್ಕೆ ಸ್ಟಾರ್ ದಂಪತಿ ಮಾನನಷ್ಟ ಮೊಕದ್ದಮೆ ದಾಖಲು ಮಾಡಿದ್ದಾರೆ.
ಇದನ್ನೂ ಓದಿ: ಅಭಿಮಾನಿಗಳಿಗೆ ಹೊಸ ವಾರ್ಮ್ಅಪ್ ಹೇಳಿಕೊಟ್ಟ ಶಿಲ್ಪಾ ಶೆಟ್ಟಿ; ವಿಡಿಯೋ ವೈರಲ್
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್ಪೋರ್ಟ್ನಲ್ಲಿ ಕೆಲಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ

