ಬೆನ್ನಿಗೆ ವ್ಯಾಯಾಮ ನೀಡುವ ಯೋಗಾಸನ ಕಲಿಸಿದ ಶಿಲ್ಪಾ ಶೆಟ್ಟಿ; ವಿಡಿಯೋ ನೋಡಿ..
ಬಾಲಿವುಡ್ ಬೆಡಗಿ ಶಿಲ್ಪಾ ಶೆಟ್ಟಿ ಅವರಿಗೆ 49 ವರ್ಷ ವಯಸ್ಸು. ಅವರು ಈಗಲೂ ಹದಿಹರೆಯದ ಹುಡುಗಿಯಂತೆ ಫಿಟ್ ಆಗಿದ್ದಾರೆ. ಅದಕ್ಕೆ ಯೋಗ ಕಾರಣ. ಬೆನ್ನಿಗೆ ವ್ಯಾಯಾಮ ನೀಡುವಂತಹ ಯೋಗಾಸನವನ್ನು ಶಿಲ್ಪಾ ಶೆಟ್ಟಿ ಅವರು ಈ ವಿಡಿಯೋದಲ್ಲಿ ತೋರಿಸಿಕೊಟ್ಟಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರು ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ