ಬೆನ್ನಿಗೆ ವ್ಯಾಯಾಮ ನೀಡುವ ಯೋಗಾಸನ ಕಲಿಸಿದ ಶಿಲ್ಪಾ ಶೆಟ್ಟಿ; ವಿಡಿಯೋ ನೋಡಿ..

Updated on: Dec 03, 2024 | 9:36 PM

ಬಾಲಿವುಡ್ ಬೆಡಗಿ ಶಿಲ್ಪಾ ಶೆಟ್ಟಿ ಅವರಿಗೆ 49 ವರ್ಷ ವಯಸ್ಸು. ಅವರು ಈಗಲೂ ಹದಿಹರೆಯದ ಹುಡುಗಿಯಂತೆ ಫಿಟ್​ ಆಗಿದ್ದಾರೆ. ಅದಕ್ಕೆ ಯೋಗ ಕಾರಣ. ಬೆನ್ನಿಗೆ ವ್ಯಾಯಾಮ ನೀಡುವಂತಹ ಯೋಗಾಸನವನ್ನು ಶಿಲ್ಪಾ ಶೆಟ್ಟಿ ಅವರು ಈ ವಿಡಿಯೋದಲ್ಲಿ ತೋರಿಸಿಕೊಟ್ಟಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರು ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More