ಶಿವಮೊಗ್ಗ: ಬೈಕ್ ಶೋ ರೂಮ್ಗೆ ಆಕಸ್ಮಿಕ ಬೆಂಕಿ; 20 ಕ್ಕೂ ಹೆಚ್ಚು ಬೈಕ್‌ಗಳಿಗೆ ಹಾನಿ, ಇಲ್ಲಿದೆ ವಿಡಿಯೋ
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ(Thirthahalli)ಯಲ್ಲಿರುವ ಖಂಡಿಲ್ ಮೋಟಾರ್ಸ್‌ನಲ್ಲಿ ಆಕಸ್ಮಿಕ ಬೆಂಕಿ ತಗುಲಿ ಎರಡು ಬೈಕ್‌ಗಳು ಭಸ್ಮವಾದರೆ, 20 ಕ್ಕೂ ಹೆಚ್ಚು ಬೈಕ್‌ಗಳಿಗೆ ಹಾನಿಯಾಗಿದೆ. ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಬಂದಿದ್ದು, ಬೆಂಕಿ ನಂದಿಸಿದ್ದಾರೆ.
ಶಿವಮೊಗ್ಗ, ಡಿ.17: ಬೈಕ್ ಶೋ ರೂಂ(Bike Showroom)ನಲ್ಲಿ ಆಕಸ್ಮಿಕ ಬೆಂಕಿ ತಗುಲಿ ಎರಡು ಬೈಕ್‌ಗಳು ಭಸ್ಮವಾದರೆ, 20 ಕ್ಕೂ ಹೆಚ್ಚು ಬೈಕ್‌ಗಳಿಗೆ ಹಾನಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ(Thirthahalli)ಯಲ್ಲಿರುವ ಖಂಡಿಲ್ ಮೋಟಾರ್ಸ್‌ನಲ್ಲಿ ನಡೆದಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿಗಳು ಹರಸಾಹಸ ಪಟ್ಟಿದ್ದು, ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಇನ್ನು ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಘಟನೆಯಿಂದ ಲಕ್ಷಾಂತರ ರೂಪಾಯಿ ಹಾನಿಯಾಗಿದೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಗೌತಮ್ ಅದಾನಿ ಡಿಕೆಶಿ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
