ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 19-08-2026 ರ ದಿನದ ದ್ವಾದಶ ರಾಶಿಗಳ ಫಲಾಫಲವನ್ನು ‘ಟಿವಿ9 ಡಿಜಿಟಲ್’ ವಾಹಿನಿಯಲ್ಲಿ ವಿವರಿಸಿದ್ದಾರೆ. ಮೇಷದಿಂದ ಮೀನದವರೆಗಿನ ಪ್ರತಿ ರಾಶಿಯವರಿಗೆ ಆರ್ಥಿಕ ಸ್ಥಿತಿ, ಉದ್ಯೋಗ, ಕುಟುಂಬ, ಆರೋಗ್ಯ ಮತ್ತು ಪ್ರಯಾಣದ ಕುರಿತು ವಿಶೇಷ ಮಾಹಿತಿ, ಅದೃಷ್ಟ ಸಂಖ್ಯೆ, ಬಣ್ಣ ಮತ್ತು ಮಂತ್ರಗಳ ಕುರಿತು ಮಾರ್ಗದರ್ಶನ ಲಭ್ಯವಿದೆ.
ಇಂದು 19-08-2026 ರ ಬುಧವಾರ, ಸಪ್ತಮಿ ತಿಥಿ (ಶೀತಲ ಸಪ್ತಮಿ), ಪರಾಭವ ನಾಮ ಸಂವತ್ಸರ, ದಕ್ಷಿಣಾಯನ, ಶ್ರಾವಣ ಮಾಸ, ವರ್ಷ ಋತು, ಶುಕ್ಲ ಪಕ್ಷದ ಸಪ್ತಮಿ, ಸ್ವಾತಿ ನಕ್ಷತ್ರ, ಶುಕ್ಲ ಯೋಗ ಮತ್ತು ಗರಜೆಕರಣ ಇದ್ದು, ರಾಹುಕಾಲವು ಮಧ್ಯಾಹ್ನ 12:23 ರಿಂದ 01:56 ರವರೆಗೆ ಇರುತ್ತದೆ. ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ ಹಾಗೂ ಶುಭಕಾಲವು ಬೆಳಗ್ಗೆ 10:49 ರಿಂದ 12:23 ರವರೆಗೆ ಇರುತ್ತದೆ. 12 ರಾಶಿಗಳ ಇಂದಿನ ದಿನ ಭವಿಷ್ಯವನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಇಲ್ಲಿ ವಿವರಿಸಿದ್ದಾರೆ.
Follow Us
Latest Videos

