ರಾಮ್ ಚರಣ್ ನಟನೆಯ ‘ಪೆದ್ದಿ’ ಸಿನಿಮಾನಲ್ಲಿ ಶಿವಣ್ಣನ ಪಾತ್ರ ಏನು?

|

Updated on: Apr 12, 2025 | 7:28 PM

Shiva Rajkumar: ರಾಮ್ ಚರಣ್ ನಟನೆಯ ‘ಪೆದ್ದಿ’ ಸಿನಿಮಾದಲ್ಲಿ ಶಿವರಾಜ್ ಕುಮಾರ್ ನಟಿಸುತ್ತಿದ್ದಾರೆ. ಎರಡು ದಿನಗಳ ಕಾಲ ಈಗಾಗಲೇ ಚಿತ್ರೀಕರಣದಲ್ಲಿ ಭಾಗವಹಿಸಿದ್ದಾರೆ ನಟ ಶಿವರಾಜ್ ಕುಮಾರ್. ಆ ಸಿನಿಮಾದಲ್ಲಿ ತಮ್ಮ ಪಾತ್ರ ಏನು? ಎಂಬ ಪ್ರಶ್ನೆಗೆ ಶಿವರಾಜ್ ಕುಮಾರ್ ಉತ್ತರ ನೀಡಿದ್ದಾರೆ. ಇಲ್ಲಿದೆ ನೋಡಿ ‘ಪೆದ್ದಿ’ ಸಿನಿಮಾ ಬಗ್ಗೆ ಶಿವಣ್ಣ ಮಾತನಾಡಿರುವ ವಿಡಿಯೋ

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾದಲ್ಲಿ ಶಿವರಾಜ್ ಕುಮಾರ್ (Shiva Rajkumar) ನಟಿಸುತ್ತಿದ್ದಾರೆ. ಎರಡು ದಿನಗಳ ಕಾಲ ಈಗಾಗಲೇ ಚಿತ್ರೀಕರಣದಲ್ಲಿ ಭಾಗವಹಿಸಿದ್ದಾರೆ ನಟ ಶಿವರಾಜ್ ಕುಮಾರ್. ಆ ಸಿನಿಮಾದಲ್ಲಿ ತಮ್ಮ ಪಾತ್ರ ಏನು? ಎಂಬ ಪ್ರಶ್ನೆಗೆ ಶಿವರಾಜ್ ಕುಮಾರ್ ಉತ್ತರ ನೀಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ