‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
Shiva Rajkumar: ‘45’ ಸಿನಿಮಾ ನೋಡಿದವರೆಲ್ಲ ಶಿವಣ್ಣ ಅವರ ಪಾತ್ರವನ್ನು ಬಹುವಾಗಿ ಕೊಂಡಾಡುತ್ತಿದ್ದಾರೆ. ಶಿವಣ್ಣನ ‘ಶಿವತಾಂಡವ’ವನ್ನು ಕೊಂಡಾಡುತ್ತಿದ್ದಾರೆ. ಈ ಬಗ್ಗೆ ಮಾತನಾಡಿರುವ ಶಿವಣ್ಣ, ತಮ್ಮ ಎಂದಿನ ಸರಳತೆಯಲ್ಲಿ, ‘ನನ್ನ ಪಾತ್ರ ಹಿಟ್ ಆಗಲು ಮುಖ್ಯ ಕಾರಣ ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ಅವರ ಪಾತ್ರ. ಅವರು ಮೊದಲಾರ್ಧವನ್ನು ಅದ್ಭುತವಾಗಿ ಕ್ಯಾರಿ ಮಾಡಿದ್ದರಿಂದ ಮಾತ್ರವೇ ನನ್ನ ಪಾತ್ರ ಕೊನೆಯಲ್ಲಿ ಶೈನ್ ಆಗಿದೆ’ ಎಂದಿದ್ದಾರೆ.
ಶಿವರಾಜ್ ಕುಮಾರ್ (Shiva Rajkumar), ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ನಟಿಸಿರುವ ‘45’ ಸಿನಿಮಾ ಬಿಡುಗಡೆ ಆಗಿದೆ. ಸಿನಿಮಾ ನೋಡಿದವರೆಲ್ಲ ಶಿವಣ್ಣ ಅವರ ಪಾತ್ರವನ್ನು ಬಹುವಾಗಿ ಕೊಂಡಾಡುತ್ತಿದ್ದಾರೆ. ಶಿವಣ್ಣನ ‘ಶಿವತಾಂಡವ’ವನ್ನು ಕೊಂಡಾಡುತ್ತಿದ್ದಾರೆ. ಈ ಬಗ್ಗೆ ಮಾತನಾಡಿರುವ ಶಿವಣ್ಣ, ತಮ್ಮ ಎಂದಿನ ಸರಳತೆಯಲ್ಲಿ, ‘ನನ್ನ ಪಾತ್ರ ಹಿಟ್ ಆಗಲು ಮುಖ್ಯ ಕಾರಣ ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ಅವರ ಪಾತ್ರ. ಅವರು ಮೊದಲಾರ್ಧವನ್ನು ಅದ್ಭುತವಾಗಿ ಕ್ಯಾರಿ ಮಾಡಿದ್ದರಿಂದ ಮಾತ್ರವೇ ನನ್ನ ಪಾತ್ರ ಕೊನೆಯಲ್ಲಿ ಶೈನ್ ಆಗಿದೆ’ ಎಂದಿದ್ದಾರೆ. ‘45’ ಸಿನಿಮಾವನ್ನು ಶಿವಣ್ಣ ವಿಶ್ಲೇಷಿಸಿರುವ ವಿಡಿಯೋ ಇಲ್ಲಿದೆ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Dec 25, 2025 05:52 PM
Latest Videos
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ

