ಕಬಿನಿ ಜಲಾಶಯಕ್ಕೆ ಶಿವಣ್ಣ-ಗೀತಕ್ಕ ಭೇಟಿ, ಮಕ್ಕಳೊಂದಿಗೆ ಬೆರೆತ ದಂಪತಿ
Shiva Rajkumar: ಶಿವರಾಜ್ ಕುಮಾರ್ ಮತ್ತು ಗೀತಾ ಶಿವರಾಜ್ ಕುಮಾರ್ ಅವರುಗಳು ಕಬಿನಿ ಜಲಾಶಯಗಳಿಗೆ ಭೇಟಿ ನೀಡಿದ್ದರು. ಈ ವೇಳೆ ಸ್ಥಳೀಯ ಕಾಡಿನ ಮಕ್ಕಳು ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಅವರಿಗೆ ಹಸ್ತಲಾಘವ ನೀಡಿ ಅವರನ್ನು ಸ್ವಾಗತಿಸಿದರು. ಸ್ಥಳೀಯ ಅರಣ್ಯ ಅಧಿಕಾರಿಗಳು, ಮುಖಂಡರು ಸಹ ಹಾಜರಿದ್ದರು ದಂಪತಿಗಳಿಗೆ ಹೂಗುಚ್ಛ ನೀಡಿ ಸ್ವಾಗತಿಸಿದರು.
ಶಿವರಾಜ್ ಕುಮಾರ್ (Shiva Rajkumar) ಮತ್ತು ಗೀತಾ ಶಿವರಾಜ್ ಕುಮಾರ್ (Geetha Shiva Rajkumar) ಅವರುಗಳು ಕಬಿನಿ ಜಲಾಶಯಗಳಿಗೆ ಭೇಟಿ ನೀಡಿದ್ದರು. ಈ ವೇಳೆ ಸ್ಥಳೀಯ ಕಾಡಿನ ಮಕ್ಕಳು ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಅವರಿಗೆ ಹಸ್ತಲಾಘವ ನೀಡಿ ಅವರನ್ನು ಸ್ವಾಗತಿಸಿದರು. ಸ್ಥಳೀಯ ಅರಣ್ಯ ಅಧಿಕಾರಿಗಳು, ಮುಖಂಡರು ಸಹ ಹಾಜರಿದ್ದರು ದಂಪತಿಗಳಿಗೆ ಹೂಗುಚ್ಛ ನೀಡಿ ಸ್ವಾಗತಿಸಿದರು. ಜಲಾಶಯ ನೋಡಿದ ಶಿವರಾಜ್ ಕುಮಾರ್ ಮತ್ತು ಗೀತಾ ಶಿವರಾಜ್ ಕುಮಾರ್ ಅವರುಗಳು ಡ್ಯಾಮ್ ಮೇಲೆ ನಿಂತು ಸೆಲ್ಫಿ ತೆಗೆದುಕೊಂಡರು.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jun 26, 2025 11:41 AM