ಅಕುಲ್ ಬಾಲಾಜಿಯ ಹೊಸ ಮನೆಗೆ ಭೇಟಿ ಕೊಟ್ಟ ಶಿವರಾಜ್ ಕುಮಾರ್ ದಂಪತಿ: ವಿಡಿಯೋ
Shiva Rajkumar-Geetha Shiva Rajkumar: ತಮ್ಮ ಹೊಸ ಮನೆಯ ವಿಡಿಯೋ ಅನ್ನು ಸಹ ಅಕುಲ್ ಬಾಲಾಜಿ ಹಂಚಿಕೊಂಡಿದ್ದರು. ಇದೀಗ ನಟ ಶಿವರಾಜ್ ಕುಮಾರ್ ಮತ್ತು ಗೀತಾ ಶಿವರಾಜ್ ಕುಮಾರ್ ಅವರುಗಳು ಅಕುಲ್ ಅವರ ಹೊಸ ಮನೆಗೆ ಭೇಟಿ ನೀಡಿ ವೀಕ್ಷಿಸಿದ್ದಾರೆ. ಹೊಸ ಮನೆಗೆ ಅಕುಲ್ ಮತ್ತು ದಂಪತಿಗಳಿಗೆ ಶುಭ ಸಹ ಹಾರೈಸಿದ್ದಾರೆ. ವಿಡಿಯೋ ನೋಡಿ...
ನಟ, ನಿರೂಪಕ ಅಕುಲ್ ಬಾಲಾಜಿ (Akul Balaji) ಇತ್ತೀಚೆಗಷ್ಟೆ ಒಂದು ಭವ್ಯವಾದ ಮನೆಯೊಂದನ್ನು ನಿರ್ಮಾಣ ಮಾಡಿದ್ದಾರೆ. ಮನೆಯ ಗೃಹ ಪ್ರವೇಶವನ್ನು ಅವರು ಇತ್ತೀಚೆಗಷ್ಟೆ ನೆರೇರಿಸಿದ್ದು, ಮನೆಯನ್ನು ಪ್ರಕೃತಿಯ ಮಡಿಲಲ್ಲಿ ವಿಭಿನ್ನವಾಗಿ ನಿರ್ಮಾಣ ಮಾಡಿದ್ದಾರೆ. ಸ್ವಿಮ್ಮಿಂಗ್ ಪೂಲ್, ಪಾರ್ಟಿ, ಜಿಮ್ ಏರಿಯಾ ಎಲ್ಲದಕ್ಕೂ ಸ್ಥಳವನ್ನು ವಿಂಗಡಿಸಿದ್ದಾರೆ. ತಮ್ಮ ಹೊಸ ಮನೆಯ ವಿಡಿಯೋ ಅನ್ನು ಸಹ ಅಕುಲ್ ಬಾಲಾಜಿ ಹಂಚಿಕೊಂಡಿದ್ದರು. ಇದೀಗ ನಟ ಶಿವರಾಜ್ ಕುಮಾರ್ ಮತ್ತು ಗೀತಾ ಶಿವರಾಜ್ ಕುಮಾರ್ ಅವರುಗಳು ಅಕುಲ್ ಅವರ ಹೊಸ ಮನೆಗೆ ಭೇಟಿ ನೀಡಿ ವೀಕ್ಷಿಸಿದ್ದಾರೆ. ಹೊಸ ಮನೆಗೆ ಅಕುಲ್ ಮತ್ತು ದಂಪತಿಗಳಿಗೆ ಶುಭ ಸಹ ಹಾರೈಸಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಮಳೆಯಾರ್ಭಟಕ್ಕೆ ಕುಸಿದ ಖಾಸಗಿ ಶಾಲೆಯ ಗೋಡೆ: ತಪ್ಪಿದ ಭಾರೀ ಅನಾಹುತ
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು

