ಕುಟುಂಬ, ಮಕ್ಕಳು, ಸಿನಿಮಾ ಇತ್ಯಾದಿ.. ಮಗಳೊಟ್ಟಿಗೆ ಮಾತಿಗೆ ಕೂತ ಶಿವಣ್ಣ
Shiva Rajkumar-Niveditha: ಶಿವರಾಜ್ ಕುಮಾರ್ ಅವರು ಅನಾರೋಗ್ಯದಿಂದ ಪೂರ್ಣವಾಗಿ ಗುಣಮುಖರಾಗಿದ್ದು, ಸಿನಿಮಾ ಚಿತ್ರೀಕರಣಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಇದೀಗ ಶಿವಣ್ಣ ಅವರ ಕಿರಿಯ ಪುತ್ರಿ ನಿವೇದಿತಾ ಸಿನಿಮಾ ನಿರ್ಮಾಪಕಿ ಆಗಿದ್ದು, ಶಿವಣ್ಣ ಅವರು ಮಗಳ ಪ್ರಯತ್ನಕ್ಕೆ ಬೆಂಬಲವಾಗಿ ನಿಂತಿದ್ದಾರೆ. ನಿವೇದಿತಾ ನಿರ್ಮಾಣದ ಮೊದಲ ಸಿನಿಮಾ ಬಿಡುಗಡೆಗೆ ಮುಂಚೆ ಅಪ್ಪ-ಮಗಳಿಬ್ಬರೂ ಟಿವಿ9 ಜೊತೆಗೆ ಮಾತನಾಡಿದ್ದಾರೆ.
ಶಿವರಾಜ್ ಕುಮಾರ್ (Shiva Rajkumar) ಅವರು ಅನಾರೋಗ್ಯದಿಂದ ಪೂರ್ಣವಾಗಿ ಗುಣಮುಖರಾಗಿದ್ದು, ಸಿನಿಮಾ ಚಿತ್ರೀಕರಣಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಇದೀಗ ಶಿವಣ್ಣ ಅವರ ಕಿರಿಯ ಪುತ್ರಿ ನಿವೇದಿತಾ (Niveditha) ಸಿನಿಮಾ ನಿರ್ಮಾಪಕಿ ಆಗಿದ್ದು, ಶಿವಣ್ಣ ಅವರು ಮಗಳ ಪ್ರಯತ್ನಕ್ಕೆ ಬೆಂಬಲವಾಗಿ ನಿಂತಿದ್ದಾರೆ. ನಿವೇದಿತಾ ನಿರ್ಮಾಣದ ಮೊದಲ ಸಿನಿಮಾ ಬಿಡುಗಡೆಗೆ ಮುಂಚೆ ಅಪ್ಪ-ಮಗಳಿಬ್ಬರೂ ಟಿವಿ9 ಜೊತೆಗೆ ಮಾತನಾಡಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Apr 09, 2025 03:58 PM
Latest Videos

ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು

‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ

ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ

ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
