‘ಕರಟಕ ದಮನಕ’ ಸಿನಿಮಾ ಬಗ್ಗೆ ಶಿವಣ್ಣ-ಪ್ರಭುದೇವ ಮಾತು

|

Updated on: Feb 24, 2024 | 10:05 PM

Karataka Damanaka: ಶಿವರಾಜ್ ಕುಮಾರ್, ಪ್ರಭುದೇವ ನಟನೆಯ ‘ಕರಟಕ ದಮನಕ’ ಸಿನಿಮಾ ಮಾರ್ಚ್ 8ರಂದು ಬಿಡುಗಡೆ ಆಗಲಿದೆ. ಸಿನಿಮಾ ಬಗ್ಗೆ ಶಿವಣ್ಣ-ಪ್ರಭುದೇವ ಮಾತನಾಡಿದ್ದು ಹೀಗೆ.

ಶಿವರಾಜ್ ಕುಮಾರ್ (Shiva Rajkumar) ಹಾಗೂ ಪ್ರಭುದೇವ (Prabhudeva) ನಟಿಸಿರುವ ‘ಕರಟಕ ದಮನಕ’ ಸಿನಿಮಾ ಮಾರ್ಚ್ 8ಕ್ಕೆ ಬಿಡುಗಡೆ ಆಗಲಿದೆ. ಸಿನಿಮಾವನ್ನು ಯೋಗರಾಜ್ ಭಟ್ ನಿರ್ದೇಶನ ಮಾಡಿದ್ದು, ಇಬ್ಬರು ಸ್ಟಾರ್ ನಟರಿಂದ ಕಾಮಿಡಿ, ಆಕ್ಷನ್, ಡ್ಯಾನ್ಸ್, ರೊಮ್ಯಾನ್ಸ್ ಎಲ್ಲವನ್ನೂ ಮಾಡಿಸಿದ್ದಾರೆ. ಚಿತ್ರತಂಡ ಪ್ರಚಾರ ಆರಂಭಿಸಿದ್ದು ಶಿವರಾಜ್ ಕುಮಾರ್ ಹಾಗೂ ಪ್ರಭುದೇವ ತಮ್ಮ ನಟನೆಯ ‘ಕರಟಕ ದಮನಕ’ ಸಿನಿಮಾದ ಬಗ್ಗೆ ಖುಷಿಯಿಂದ ಮಾತನಾಡುತ್ತಿದ್ದಾರೆ. ಶಿವಣ್ಣ ಜೊತೆ ನಟಿಸಿದ ಅನುಭವದ ಬಗ್ಗೆ ಪ್ರಭುದೇವ ಮಾತನಾಡಿದರೆ, ಸಿನಿಮಾದ ಬಗ್ಗೆ ನಟ ಶಿವರಾಜ್ ಕುಮಾರ್ ಮಾತನಾಡಿದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us on