ಮುಂಬೈನಲ್ಲಿ ‘ಟಾಕ್ಸಿಕ್’ ಬಗ್ಗೆ ಕೇಳಲಾದ ಪ್ರಶ್ನೆಗೆ ಶಿವಣ್ಣನ ಉತ್ತರ ಏನಿತ್ತು?
Toxic movie: ಶಿವರಾಜ್ ಕುಮಾರ್ ಅವರ ಹೊಸ ಸಿನಿಮಾ ‘ಒರಿಜಿನಲ್ ಮಾನ್ಸ್ಟರ್’ ಅನ್ನು ಮುಂಬೈನಲ್ಲಿ ಘೋಷಣೆ ಮಾಡಲಾಗಿದೆ. ಈ ಸಮಯದಲ್ಲಿ ಹಿಂದಿ ಮಾಧ್ಯಮದವರು ಶಿವರಾಜ್ ಕುಮಾರ್ ಅವರನ್ನು ‘ಟಾಕ್ಸಿಕ್’ ಸಿನಿಮಾದ ಬಗ್ಗೆ ಪ್ರಶ್ನೆಗಳನ್ನು ಕೇಳಿದ್ದಾರೆ. ‘ಟಾಕ್ಸಿಕ್’ ಸಿನಿಮಾದ ಬಗ್ಗೆ ಶಿವಣ್ಣನಿಗೆ ಮಾಧ್ಯಮಗಳು ಕೇಳಿದ ಪ್ರಶ್ನೆ ಏನು? ಶಿವರಾಜ್ ಕುಮಾರ್ ಕೊಟ್ಟ ಉತ್ತರವೇನಿತ್ತು? ವಿಡಿಯೋ ನೋಡಿ...
ಶಿವರಾಜ್ ಕುಮಾರ್ (Shiva Rajkumar) ಹೊಸ ಪ್ಯಾನ್ ಇಂಡಿಯಾ ಸಿನಿಮಾ ಘೋಷಣೆಯಾಗಿದೆ. ನಿರ್ದೇಶಕ, ನಿರ್ಮಾಪಕ ಆರ್ ಚಂದ್ರು ಅವರು ಶಿವಣ್ಣ ಅವರನ್ನು ಮುಂಬೈಗೆ ಕರೆದುಕೊಂಡು ಹೋಗಿ ಅಲ್ಲಿ ತಮ್ಮ ಹೊಸ ಪ್ಯಾನ್ ಇಂಡಿಯಾ ಸಿನಿಮಾದ ಘೋಷಣೆ ಮಾಡಿದ್ದಾರೆ. ಹಿಂದಿ ಸೇರಿದಂತೆ ಹಲವು ಭಾಷೆಗಳ ಮಾಧ್ಯದವರ ಎದುರು ‘ಒರಿಜಿನಲ್ ಮಾನ್ಸ್ಟರ್’ ಸಿನಿಮಾ ಘೋಷಿಸಿದ್ದಾರೆ ಆರ್ ಚಂದ್ರು. ಅದೇ ಕಾರ್ಯಕ್ರಮದಲ್ಲಿ ನಟ ಶಿವರಾಜ್ ಕುಮಾರ್ ಅವರಿಗೆ ‘ಟಾಕ್ಸಿಕ್’ ಕುರಿತಾಗಿ ಕೆಲ ಮಾಧ್ಯಮದವರು ಪ್ರಶ್ನೆಗಳನ್ನು ಕೇಳಿದ್ದಾರೆ. ನಟ ಶಿವರಾಜ್ ಕುಮಾರ್ ಆ ಪ್ರಶ್ನೆಗಳಿಗೆಲ್ಲ ಗಂಭೀರವಾಗಿ, ತೂಕದ ಉತ್ತರಗಳನ್ನೇ ನೀಡಿದ್ದಾರೆ. ಕೇಳಲಾದ ಪ್ರಶ್ನೆಗಳು ಹೇಗಿದ್ದವು? ಶಿವಣ್ಣ ಕೊಟ್ಟ ಉತ್ತರವೇನು? ವಿಶ್ಲೇಷಣೆ ಇಲ್ಲಿದೆ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Aug 29, 2026 08:28 PM
Follow Us

