ರಾಮ್ ಚರಣ್-ಪವನ್ ಕಲ್ಯಾಣ್ ಬಾಂಡಿಂಗ್ ನೋಡಿ ಹೊಗಳಿದ ಶಿವಣ್ಣ
ಶಿವರಾಜ್ಕುಮಾರ್ ಅವರು ‘ಪೆದ್ದಿ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಈವೆಂಟ್ ಬೆಂಗಳೂರಿನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಶಿವಣ್ಣ ಅವರು ಚಿತ್ರದ ನಟ ರಾಮ್ ಚರಣ್ ಬಗ್ಗೆ ಮಾತನಾಡಿದರು. ಅವರು ನಟಿಯ ಬಗ್ಗೆ ಮೆಚ್ಚುಗೆ ಸೂಚಿಸಿದರು. ಆ ಬಗ್ಗೆ ಇಲ್ಲಿ ಇದೆ ವಿವರ.
ರಾಮ್ ಚರಣ್, ಶಿವರಾಜ್ ಕುಮಾರ್, ಜಾನ್ವಿ ಕಪೂರ್ ಮೊದಲಾದವರು ನಟಿಸಿರುವ ‘ಪೆದ್ದಿ’ ಸಿನಿಮಾ ಜೂನ್ 4ರಂದು ತೆರೆಗೆ ಬರುತ್ತಿದೆ. ಈ ಚಿತ್ರದ ಈವೆಂಟ್ ಬೆಂಗಳೂರಿನಲ್ಲಿ ನಡೆಯಿತು. ಈ ವೇಳೆ ಶಿವಣ್ಣ ಅವರು ವೇದಿಕೆ ಮೇಲೆ ರಾಮ್ ಚರಣ್ ಅವರ ಬಗ್ಗೆ ಮಾತನಾಡಿದರು. ರಾಮ್ ಚರಣ್ ಹಾಗೂ ಚಿಕ್ಕಪ್ಪ ಪವನ್ ಕಲ್ಯಾಣ್ ಬಾಂಡಿಂಗ್ ಅವರಿಗೆ ಇಷ್ಟ ಆಗಿದೆ. ವೇದಿಕೆ ಮೇಲೆಯೇ ಈ ಬಗ್ಗೆ ಶಿವಣ್ಣ ಮಾತನಾಡಿದರು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಕಣ್ಣೀರಿಡುತ್ತಾ ಕೆಎಸ್ಆರ್ಟಿಸಿ ಬಸ್ಗೆ ಮುತ್ತನ್ನಿಟ್ಟ ಕೇರಳದ ಚಾಲಕ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ದಕ್ಷಿಣದ ಗೋವರ್ಧನಗಿರಿ ಎಂದು ಕರೆಯುವುದೇಕೆ
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ

