ರಾಮ್ ಚರಣ್-ಪವನ್ ಕಲ್ಯಾಣ್ ಬಾಂಡಿಂಗ್ ನೋಡಿ ಹೊಗಳಿದ ಶಿವಣ್ಣ 

Updated on: May 26, 2026 | 10:29 AM

ಶಿವರಾಜ್​​ಕುಮಾರ್ ಅವರು ‘ಪೆದ್ದಿ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಈವೆಂಟ್ ಬೆಂಗಳೂರಿನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಶಿವಣ್ಣ ಅವರು ಚಿತ್ರದ ನಟ ರಾಮ್ ಚರಣ್ ಬಗ್ಗೆ ಮಾತನಾಡಿದರು. ಅವರು ನಟಿಯ ಬಗ್ಗೆ ಮೆಚ್ಚುಗೆ ಸೂಚಿಸಿದರು. ಆ ಬಗ್ಗೆ ಇಲ್ಲಿ ಇದೆ ವಿವರ. 

ರಾಮ್ ಚರಣ್​, ಶಿವರಾಜ್​​ ಕುಮಾರ್, ಜಾನ್ವಿ ಕಪೂರ್ ಮೊದಲಾದವರು ನಟಿಸಿರುವ ‘ಪೆದ್ದಿ’ ಸಿನಿಮಾ ಜೂನ್ 4ರಂದು ತೆರೆಗೆ ಬರುತ್ತಿದೆ. ಈ ಚಿತ್ರದ ಈವೆಂಟ್ ಬೆಂಗಳೂರಿನಲ್ಲಿ ನಡೆಯಿತು. ಈ ವೇಳೆ ಶಿವಣ್ಣ ಅವರು ವೇದಿಕೆ ಮೇಲೆ ರಾಮ್ ಚರಣ್ ಅವರ ಬಗ್ಗೆ ಮಾತನಾಡಿದರು. ರಾಮ್ ಚರಣ್ ಹಾಗೂ ಚಿಕ್ಕಪ್ಪ ಪವನ್ ಕಲ್ಯಾಣ್ ಬಾಂಡಿಂಗ್ ಅವರಿಗೆ ಇಷ್ಟ ಆಗಿದೆ. ವೇದಿಕೆ ಮೇಲೆಯೇ ಈ ಬಗ್ಗೆ ಶಿವಣ್ಣ ಮಾತನಾಡಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More