ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್

Shiva Rajkumar: ಶಿವರಾಜ್ ಕುಮಾರ್ ಮತ್ತು ಗೀತಾ ಶಿವರಾಜ್ ಕುಮಾರ್ ಅವರುಗಳು ರಾಜಾಜಿನಗರದಲ್ಲಿ ನಿರ್ಮಾಣ ಮಾಡಲಾಗಿರುವ ಬೃಹತ್ ಆಂಜನೇಯ ಮತ್ತು ಶ್ರೀರಾಮನ ಪ್ರತಿಮೆಯನ್ನು ಅನಾವರಣ ಮಾಡಿದರು.

ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
Follow us
|

Updated on: Oct 22, 2024 | 4:38 PM

ರಾರಾಜಿನಗರದ ರಾಮಮಂದಿರದ ದೇಗುಲದ ಬಳಿ ಬೃಹತ್ ಶ್ರೀರಾಮ ಮತ್ತು ಆಂಜನೇಯ ಮೂರ್ತಿಯನ್ನು ನಿರ್ಮಿಸಲಾಗಿದ್ದು, ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಅವರು ಈ ಬೃಹತ್ ಮೂರ್ತಿಯನ್ನು ಉದ್ಘಾಟನೆ ಮಾಡಿದರು. 63 ಅಡಿ ಎತ್ತರದ ರಾಮ, 25 ಅಡಿ ಎತ್ತರದ ಆಂಜನೇಯ ಮೂರ್ತಿ ಇದಾಗಿದ್ದು ಮೂರ್ತಿಗಳನ್ನು ಉದ್ಘಾಟನೆ ಮಾಡಿದ ಶಿವರಾಜ್ ಕುಮಾರ್, ‘ಶ್ರೀರಾಮ್, ಭಜರಂಗಿ ಸಿನಿಮಾಗಳಲ್ಲಿ ನಾನು ನಟಿಸಿದ್ದೀನಿ. ಶ್ರೀರಾಮ ಮತ್ತು ಆಂಜನೇಯನೊಟ್ಟಿಗೆ ಆಧ್ಯಾತ್ಮಿಕ ಸಂಬಂಧ ಇದೆ ಎಂದರು. ರಾಜಾಜಿನಗರದ ಬಗ್ಗೆ ಮಾತನಾಡಿ, ಈ ಏರಿಯಾ ನನಗೆ ಬಹಳ ಹಳೆಯದ್ದು, ಇಲ್ಲಿ ಬಹಳ ಮಂದಿ ಹಳೆಯ ಗೆಳೆಯರು ನನಗೆ ಇದ್ದಾರೆ’ ಎಂದರು. ಬೆಂಗಳೂರಿನಲ್ಲಿ ಸುರಿಯುತ್ತಿರುವ ಸತತ ಮನೆಯ ಬಗ್ಗೆ ಮಾತನಾಡಿ, ‘ಮಳೆ ಒಳ್ಳೆಯದು, ಅದರಿಂದಲೇ ಕಳೆ, ಅದರಿಂದಲೇ ಬೆಳೆ. ಆದರೆ ಜನ ಈ ಸಮಯದಲ್ಲಿ ಎಚ್ಚರಿಕೆಯಿಂದ ಓಡಾಡಬೇಕು’ ಎಂದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಕಾಶ್ಮೀರವನ್ನು ಪಾಕಿಸ್ತಾನವಾಗಲು ಬಿಡುವುದಿಲ್ಲ: ಫಾರೂಕ್ ಅಬ್ದುಲ್ಲಾ
ಕಾಶ್ಮೀರವನ್ನು ಪಾಕಿಸ್ತಾನವಾಗಲು ಬಿಡುವುದಿಲ್ಲ: ಫಾರೂಕ್ ಅಬ್ದುಲ್ಲಾ
ಚನ್ನಪಟ್ಟಣ ಉಪ ಚುನಾವಣೆ: ಕಾಂಗ್ರೆಸ್ ಟಿಕೆಟ್ ಆಫರ್ ಬಗ್ಗೆ ಯೋಗೇಶ್ವರ್ ಮಾತು
ಚನ್ನಪಟ್ಟಣ ಉಪ ಚುನಾವಣೆ: ಕಾಂಗ್ರೆಸ್ ಟಿಕೆಟ್ ಆಫರ್ ಬಗ್ಗೆ ಯೋಗೇಶ್ವರ್ ಮಾತು
ಕಳೆದ ಸೀಸನ್ ಅವಾಂತರ ಮತ್ತೆ ರಿಪೀಟ್; ಟಾಸ್ಕ್​ ವೇಳೆ ಮಿತಿಮೀರಿತು ಕ್ರೌರ್ಯ
ಕಳೆದ ಸೀಸನ್ ಅವಾಂತರ ಮತ್ತೆ ರಿಪೀಟ್; ಟಾಸ್ಕ್​ ವೇಳೆ ಮಿತಿಮೀರಿತು ಕ್ರೌರ್ಯ