ವಿಷ್ಣುವರ್ಧನ್ ಎಂದಿಗೂ ನಮ್ಮ ಜೊತೆಗೇ ಇರುತ್ತಾರೆ: ಶಿವರಾಜ್ ಕುಮಾರ್
Vishnuvardhan Birthday: ವಿಷ್ಣುವರ್ಧನ್ ಜಯಂತ್ಸೋವವನ್ನು ಅಭಿಮಾನಿಗಳು ಇಂದು (ಸೆಪ್ಟೆಂಬರ್ 18) ಆಚರಿಸುತ್ತಿದ್ದಾರೆ. ಹಲವು ಸೆಲೆಬ್ರಿಟಿಗಳು ವಿಷ್ಣುವರ್ಧನ್ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ್ದಾರೆ. ನಟ ಶಿವರಾಜ್ ಕುಮಾರ್ ಅವರು ವಿಷ್ಣುವರ್ಧನ್ ಅವರ ಬಗ್ಗೆ ಪ್ರೀತಿಯಿಂದ ಮಾತನಾಡಿದ್ದಾರೆ. ವಿಷ್ಣುವರ್ಧನ್ ಅವರನ್ನು ಮಿಸ್ ಮಾಡಿಕೊಳ್ಳುವುದಿಲ್ಲ, ಅವರು ಯಾವಾಗಲೂ ಹೃದಯದಲ್ಲೇ ಇರುತ್ತಾರೆ ಎಂದಿದ್ದಾರೆ. ವಿಡಿಯೋ ನೋಡಿ..
ವಿಷ್ಣುವರ್ಧನ್ (Vishnuvardhan) ಜಯಂತ್ಸೋವವನ್ನು ಅಭಿಮಾನಿಗಳು ಇಂದು (ಸೆಪ್ಟೆಂಬರ್ 18) ಆಚರಿಸುತ್ತಿದ್ದಾರೆ. ಹಲವು ಸೆಲೆಬ್ರಿಟಿಗಳು ವಿಷ್ಣುವರ್ಧನ್ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ್ದಾರೆ. ಇದೇ ದಿನ ನಟಿ ಶ್ರುತಿ ಅವರ ಹುಟ್ಟುಹಬ್ಬವೂ ಇದ್ದು, ಶ್ರುತಿ ಅವರ ಹುಟ್ಟುಹಬ್ಬದಲ್ಲಿ ಭಾಗಿ ಆಗಿದ್ದ ನಟ ಶಿವರಾಜ್ ಕುಮಾರ್ ಅವರು ವಿಷ್ಣುವರ್ಧನ್ ಅವರ ಬಗ್ಗೆ ಪ್ರೀತಿಯಿಂದ ಮಾತನಾಡಿದ್ದಾರೆ. ವಿಷ್ಣುವರ್ಧನ್ ಅವರನ್ನು ಮಿಸ್ ಮಾಡಿಕೊಳ್ಳುವುದಿಲ್ಲ, ಅವರು ಯಾವಾಗಲೂ ಹೃದಯದಲ್ಲೇ ಇರುತ್ತಾರೆ ಎಂದಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
