AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆ ಪ್ರಚಾರದಲ್ಲಿ ಜೋಗಿ ಸಿನಿಮಾದ ಹಾಡು ಹಾಡಿದ ಶಿವರಾಜ್ ಕುಮಾರ್

Shiva Rajkumar: ನಟ ಶಿವರಾಜ್ ಕುಮಾರ್, ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡುತ್ತಿದ್ದು, ಇಂದು ಕಾರವಾರದಲ್ಲಿ ಪ್ರಚಾರದಲ್ಲಿ ಭಾಗಿಯಾಗಿದ್ದಾಗ ಜೋಗಿ ಸಿನಿಮಾದ ಹಾಡು ಹಾಡಿದ್ದಾರೆ.

ಮಂಜುನಾಥ ಸಿ.
|

Updated on:May 05, 2023 | 10:03 PM

Share

ನಟ ಶಿವರಾಜ್ ಕುಮಾರ್ (Shiva Rajkumar), ಕರ್ನಾಟಕ ಚುನಾವಣಾ ಅಖಾಡಕ್ಕೆ ಧುಮುಕಿದ್ದು, ಕಾಂಗ್ರೆಸ್ (Congress) ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಪರವಾಗಿ ನಿನ್ನೆ ಪ್ರಚಾರ ಮಾಡಿದ್ದ ಶಿವರಾಜ್ ಕುಮಾರ್, ಇಂದು ಮಡದಿ ಗೀತಾ ಶಿವರಾಜ್​ಕುಮಾರ್ ಅವರ ಸಹೋದರ ಮಧು ಬಂಗಾರಪ್ಪ ಪರ ಪ್ರಚಾರ ಮಾಡಿದರು. ಕಾರವಾರದ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಪ್ರಚಾರ ಮಾಡಿದರು. ಈ ಸಂದರ್ಭದಲ್ಲಿ ಜೋಗಿ (Jogi) ಸಿನಿಮಾದ ಹಾಡು ಹಾಡಿ ರಂಜಿಸಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:57 pm, Fri, 5 May 23