Jailer: ರಜನೀಕಾಂತ್ ಜೊತೆಗಿನ ಆತ್ಮೀಯತೆ ಬಗ್ಗೆ ಶಿವರಾಜ್ ಕುಮಾರ್ ಮಾತು

Updated on: Aug 01, 2023 | 10:25 PM

Jailer: ರಜನೀಕಾಂತ್ ನಟನೆಯ 'ಜೈಲರ್' ಸಿನಿಮಾದಲ್ಲಿ ಶಿವರಾಜ್ ಕುಮಾರ್ ಸಹ ನಟಿಸಿದ್ದು, ತಮ್ಮ ಹಾಗೂ ರಜನೀಕಾಂತ್ ಅವರ ನಡುವಿನ ಆಪ್ತತೆ ಬಗ್ಗೆ ಶಿವಣ್ಣ ಮಾತನಾಡಿದ್ದಾರೆ.

ರಜನೀಕಾಂತ್ (Rajinikanth) ನಟನೆಯ ‘ಜೈಲರ್‘ (Jailer) ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಈ ಸಿನಿಮಾದಲ್ಲಿ ರಜನೀಕಾಂತ್ ಜೊತೆಗೆ ಶಿವರಾಜ್ ಕುಮಾರ್ ಸಹ ನಟಿಸಿದ್ದಾರೆ. ಕೆಲವು ದಿನಗಳ ಹಿಂದೆ ನಡೆದ ‘ಜೈಲರ್’ ಸಿನಿಮಾದ ಆಡಿಯೋ ಬಿಡುಗಡೆ ಕಾರ್ಯಕ್ರಮದಲ್ಲಿ ಶಿವರಾಜ್ ಕುಮಾರ್ ಸಹ ಭಾಗವಹಿಸಿದ್ದರು. ರಜನೀಕಾಂತ್​ರಿಂದ ಅಪ್ಪುಗೆಯ ಸ್ವಾಗತವನ್ನು ಶಿವಣ್ಣ ಪಡೆದಿದ್ದರು. ರಜನೀಕಾಂತ್ ಹಾಗೂ ತಮ್ಮ ನಡುವಿನ ಬಂಧದ ಬಗ್ಗೆ ಶಿವರಾಜ್ ಕುಮಾರ್ ಮಾತನಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More